ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ. 2ಕ್ಕೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಆಗಸ್ಟ್ 31ರಂದು ದೀರ್ಘ ವಿಚಾರಣೆಯನ್ನು...

ಯಾದಗಿರಿ | ರಾಜ್ಯ ಸರ್ಕಾರದ ಅಸ್ಥಿರಕ್ಕೆ ಯತ್ನ ಖಂಡನೀಯ : ದಸಂಸದಿಂದ ಪ್ರತಿಭಟನೆ

ಬಿಜೆಪಿ, ಜೆಡಿಎಸ್, ಜನತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವುದನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರವನ್ನು ಬೆಂಬಲಿಸಿ ಯಾದಗಿರಿಯಲ್ಲಿ ದಸಂಸ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್‌...

ಕಾಂಗ್ರೆಸ್‌ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್‌ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಆ.30) ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ವಿಚಾರಣೆ ಆ. 31ಕ್ಕೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ. ಮಧ್ಯಂತರ...

ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಕಾಂಗ್ರೆಸ್ ಸರ್ಕಾರದಲ್ಲಿ ಮುನ್ನೋಟ, ದೀರ್ಘಕಾಲಿಕ ಆಲೋಚನೆ, ಕಾರ್ಯತಂತ್ರದ ಕೊರತೆ ಎದ್ದು ಕಾಣುತ್ತಿದೆ. ಸಿದ್ದರಾಮಯ್ಯನವರು ಮತ್ತು ಅವರ ತಂಡ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ಇನ್ನೂ ತಡವಾದರೆ– ಅದರ ಮೊದಲ ಬಲಿಪಶು ಅವರೇ ಆಗಿರುತ್ತಾರೆ;...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ