ಮಂಡ್ಯ | ಕಾವೇರಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಂಬಾಡಿ ಕಟ್ಟೆ ಗರಿಷ್ಟ 124.8 ಅಡಿ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಸಚಿವ ಎನ್ ಚಲುವರಾಯಸ್ವಾಮಿ ಕೂಡ...

ಮೈಸೂರು | ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕೆ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಪರಿಶಿಷ್ಟ ಜಾತಿಯವರಿಗೆ ಮೀಸಲಿಟ್ಟಿರುವ ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕೆ ಮಾಡುತ್ತಿರುವ ಆಧಿಕಾರಿಗಳ ವಿರುದ್ಧ ಕಲಂ 24 ಮತ್ತು 25ರಂತೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಲು ಸಮಯ ನಿಗದಿ...

ದೇವನಹಳ್ಳಿ ಕೆಐಎಡಿಬಿ ಭೂಸ್ವಾಧೀನ: ರೈತರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವರೇ ಸಿದ್ದರಾಮಯ್ಯ?

ಸಾವಿರಾರು ಎಕರೆ ಕೃಷಿ ಭೂಮಿಯನ್ನು ತನ್ನ ಕೈವಶಪಡಿಸಿಕೊಳ್ಳಲು ಕೆಐಎಡಿಬಿ ಮಹಾ ಹುನ್ನಾರ ನಡೆಸಿದೆ. ಪ್ರಸ್ತುತ ಭೂಸ್ವಾಧೀನ ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟಗಳಾಗುವ ಭಯದಲ್ಲಿ ಸರಕಾರ ನೆಪ ಹೇಳಲು ಮುಂದಾಗಿದೆ. ಪ್ರಾಣ ಕೊಡುತ್ತೇವೆ, ಭೂಮಿ ಕೊಡುವುದಿಲ್ಲ...

ಉತ್ತರ ಕನ್ನಡ | ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಭೇಟಿ; ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನ ಬಳಕೆಗೆ ಸೂಚನೆ

ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಜುಲೈ 16ರಂದು ಗುಡ್ಡ ಕುಸಿದು ಆರು ಮಂದಿ ಸಾವನ್ನಪ್ಪಿದ್ದರು. ಕುಸಿದಿರುವ ಮಣ್ಣಿನ ಅಡಿಯಲ್ಲಿ ಸಿಲುಕಿರುವ ಲಾರಿಯಲ್ಲಿ ಚಾಲಕರೊಬ್ಬರು ಸಕ್ಕಿಕೊಂಡಿದ್ದು, ಆತ ಬದುಕಿದ್ದಾರೆ...

ಪ್ಯಾರಿಸ್ ಒಲಿಂಪಿಕ್ಸ್: 9 ಕ್ರೀಡಾಪಟುಗಳಿಗೆ ಅನುದಾನ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್ಸ್‌ ಅಸೋಸಿಯೇಷನ್ ಅಧ್ಯಕ್ಷರು ಆಗಿರುವ ಮುಖ್ಯಮಂತ್ರಿಗಳ ರಾಜಕೀಯ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ