ಚಿಕ್ಕಬಳ್ಳಾಪುರ | ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರವೂ ಹೊರಬರಲಿ: ನಟ ಚೇತನ್

"ತನಿಖಾ ಸಂಸ್ಥೆಗಳು ಸರಕಾರದ ತಾಳಕ್ಕೆ ಕುಣಿಯುತ್ತಿವೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಕೂಡ ಹೊರಬರಬೇಕು" ಎಂದು ನಟ ಚೇತನ್ ಆಗ್ರಹಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮುಡಾ ಹಗರಣ, ವಾಲ್ಮೀಕಿ ನಿಗಮದ...

ಚಿತ್ರದುರ್ಗ | ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸತ್ಯವೆಂದು ಸಾಬೀತು ಮಾಡಲಿ: ಸಂಸದ ಗೋವಿಂದ ಎಂ ಕಾರಜೋಳ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸತ್ಯವೆಂದು ಸಾಬೀತು ಮಾಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ...

ದಿನವೊಂದಕ್ಕೆ 1 ಕೋಟಿ ಲೀಟರ್‌ ಹಾಲು ಉತ್ಪಾದನೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. ಅವರು ಮಂಗಳವಾರ ಕೆಎಂಎಫ್‌ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ...

ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು : ಸಿಎಂ ಸಿದ್ದರಾಮಯ್ಯ

"ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 'ರಾಷ್ಟ್ರೀಯ...

ಸೋಷಿಯಲ್ ಮೀಡಿಯಾ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿದ್ದರಾಮಯ್ಯ

"ಫೇಕ್ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ