ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ 5 ನಗರಗಳಲ್ಲಿ ‘ಸೇಫ್‌ ಸಿಟಿ’ ಯೋಜನೆ ಜಾರಿಗೆ ಒತ್ತಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜೂನ್ 28) ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಕರ್ನಾಟಕ ರಾಜ್ಯ...

ಹಾವೇರಿ | ಭೀಕರ ಅಪಘಾತ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ...

ಬೆಂಗಳೂರು | ನೇಮಕಾತಿ ಆದೇಶ ನೀಡುವಂತೆ ಸಿಎಂಗೆ ಬರಗೂರು ರಾಮಚಂದ್ರಪ್ಪ ಕರೆ

2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶೀಘ್ರವಾಗಿ ನೇಮಕಾತಿ ಆದೇಶ ನೀಡಬೇಕೆಂದು ಒತ್ತಾಯಿಸಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿದರು. ಬೆಂಗಳೂರು ನಗರದ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕ...

ರಾಜ್ಯಕ್ಕಾಗಿ ದೆಹಲಿಯಲ್ಲಿ ಪಕ್ಷಭೇದ ಮರೆತು ಒಂದಾದ ರಾಜಕೀಯ ಮುಖಂಡರು

ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸಂಜೆ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯು ನಡೆಯಿತು. ಈ ಸಭೆಯಲ್ಲಿ ಪಕ್ಷಭೇದ ಮರೆತು ಎಲ್ಲ ರಾಜಕೀಯ ಮುಖಂಡರು ಒಂದಾಗಿದ್ದು, ರಾಜ್ಯದ ಅಭಿವೃದ್ಧಿಗೆ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ...

ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ: ಕಮಲಾ ಹಂಪನಾ ಅಂತಿಮ ದರ್ಶನ ಪಡೆದ ಸಿಎಂ

"ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ. ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ