ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿಯನ್ನು ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ...

ವಿಜಯಪುರ | ರಾಜ್ಯ ಬಜೆಟ್ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ: ಡಾ. ಗಣೇಶ ಎಸ್.ಆರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸಿರುವ 2024-25ನೇಯ ಸಾಲಿನ ರಾಜ್ಯ ಬಜೆಟ್ ಪ್ರಗತಿಪರವಾಗಿದ್ದು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ ಎಂದು ಮಹಿಳಾ ವಿವಿಯ ವಾಣಿಜ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ....

ದಾವಣಗೆರೆ | ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆ ಈಡೇರಿಸದ ಬಜೆಟ್;‌ ಅನುದಾನಕ್ಕೆ ಆಗ್ರಹ

2024-25ನೇ ಸಾಲಿನ ಗ್ಯಾರಂಟಿ ಬಜೆಟಿನಲ್ಲಿ ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆಗಳಿಗೆ ಅನುದಾನ ಹಂಚಿಕೆ ಮಾಡಿಲ್ಲ. ಸ್ಲಂ ಜನರ ಬೇಡಿಕೆಗಳನ್ನು ಸಾಮಾಜಿಕ ನ್ಯಾಯದಡಿಯಲ್ಲಿ ಪೂರಕ ಆಯವ್ಯಯದಲ್ಲಿ ಈಡೇರಿಸಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕದ ದಾವಣಗೆರೆ ಜಿಲ್ಲಾ...

ಚಿತ್ರದುರ್ಗ | ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯರ್ತೆಯರ ಪ್ರತಿಭಟನೆ

ಪ್ರಸಕ್ತ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರಿಗೆ 6ನೇ ಗ್ಯಾರಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಚಿತ್ರದುರ್ಗದಲ್ಲಿ ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಚಿತ್ರದುರ್ಗ ಕೆಎಸ್‌ಆರ್‌ಟಿಸಿ ಪಕ್ಕದಲ್ಲಿರುವ...

ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ: ಆರ್.ಅಶೋಕ್ ಕಿಡಿ

ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಬಯ್ಯುವುದು ಬಿಟ್ಟರೆ ತಾವು ಮಾಡಿದ ಅಭಿವೃದ್ಧಿ ಕಾರ್ಯ ಏನೆಂದು ತಿಳಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ವಿಧಾನಸಭೆಯಲ್ಲಿ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ