ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಭಾಷಣ ಮುಗಿಯುವುದಕ್ಕೂ ಮೊದಲೇ ಫೇಸ್ಬುಕ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ರಾಜಾಜಿನಗರ ವಿಧಾನಸಭಾ ಕ್ಷೇತ್ರ ಬಿಜೆಪಿ ಶಾಸಕ ಸುರೇಶ್ ಕುಮಾರ್, ಬೆಂಗಳೂರಿನಿಂದ ಸಂಗ್ರಹವಾಗಿರುವ ಆದಾಯವೆಷ್ಟು? ಬಜೆಟ್ನಲ್ಲಿ ಬೆಂಗಳೂರಿಗೆ ಕೊಟ್ಟಿರುವ ಕುಡಿಕೆ ಹಣ...
"ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು, ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಎಕ್ಸ್ (ಟ್ವಿಟರ್)ನಲ್ಲಿ ಇಂದು ನಡೆದ...
ಈಗಾಗಲೇ 5 ಜನಪರ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ. ಮುಂದೆಯೂ ಮಾಡಿಕೊಂಡು ಹೋಗುತ್ತೇವೆ. ರಾಜ್ಯದ ಭೀಕರ ಬರಗಾಲದ ನಿಮಿತ್ತ ಕೇಂದ್ರಕ್ಕೆ ಮೂರು ಬಾರಿ ಮನವಿ ಮಾಡಿ ₹1,87,000 ಕೋಟಿ ಬಿಡುಗಡೆ ಮಾಡಬೇಕೆಂದು ಕೇಳಿದ್ದೇವೆ....
ರಾಜ್ಯ ಬಜೆಟ್ನಲ್ಲಿ ಶಿಕ್ಷಣಕ್ಕೆ ಶೇ.30ರಷ್ಟು ಅನುದಾನ ಕಲ್ಪಿಸಲು ಹಾಗೂ ರಾಣೆಬೆನ್ನೂರಿನ ಅಭಿವೃದ್ಧಿಗಾಗಿ ಆಗ್ರಹಿಸಿ ಎಸ್ಎಫ್ಐ ವಿದ್ಯಾರ್ಥಿಗಳ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಂಡಿದ್ದು, ಶಾಸಕ ಪ್ರಕಾಶ ಕೋಳಿವಾಡ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...
ಆರ್ಎಸ್ಎಸ್ನಲ್ಲಿ ತರಬೇತಿ ಪಡೆದಿದ್ದೇನೆ ಎಂದು ಹೇಳುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಹೊಡಿ, ಬಡಿ, ಕೊಲ್ಲು ಎಂದು ಮಾತಾಡುತ್ತಾರೆ ಅವರ ಹೇಳಿಕೆ ಬಗ್ಗೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು...