ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ–2023’ಯಲ್ಲಿ ಸರ್ಕಾರದ ಎವಿಜಿಸಿ ಕರಡು ಮುನ್ನೋಟ ಮತ್ತು ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡನ್ನು ಬಿಡುಗಡೆಗೊಳಿಸಲಾಯಿತು. ಕರಡು‌ ನೀತಿಯನ್ನು‌ ಬಿಡುಗಡೆ ಮಾಡಿ...

ಈ ದಿನ ಸಂಪಾದಕೀಯ | ಮುಖ್ಯಮಂತ್ರಿ ಜನಸ್ಪಂದನ; ಆಡಳಿತ ವೈಫಲ್ಯದ ವಿರಾಟ್ ದರ್ಶನ

ಸಿದ್ದರಾಮಯ್ಯನವರ ಜನಸ್ಪಂದನ ಒಂದು ಉತ್ತಮ ಪ್ರಯತ್ನ. ಆದರೆ, ಜನರ ಸಮಸ್ಯೆಗಳು ಎಷ್ಟು ವ್ಯಾಪಕವಾಗಿವೆ, ಅಸಂಖ್ಯವಾಗಿವೆ ಎಂದರೆ, ಅವೆಲ್ಲವನ್ನೂ ಮುಖ್ಯಮಂತ್ರಿಯೇ ಖುದ್ದು ನೋಡಿ ಬಗೆಹರಿಸುವುದು ಸಾಧ್ಯವೇ ಇಲ್ಲ. ಜನಸ್ಪಂದನಕ್ಕೆ ದೂರದ ಊರುಗಳಿಂದ ಬಂದಿದ್ದವರ ಮುಖದಲ್ಲಿನ...

ಸಂಶೋಧನೆಗೆ ಪೂರಕವಾಗಿ ಮೂಲಸೌಕರ್ಯಕ್ಕೆ ಒತ್ತು: ‘ಬೆಂಗಳೂರು ಟೆಕ್ ಸಮ್ಮಿಟ್’ ಉದ್ಘಾಟಿಸಿ ಸಿಎಂ

ಕರ್ನಾಟಕವು ಜಾಗತಿಕ ತಂತ್ರಜ್ಞಾನ ಮತ್ತು ಸ್ಟಾರ್ಟಪ್‌ಗಳಿಗೆ ಹೆಚ್ಚು ಬೇಡಿಕೆಯಿರುವ ತಾಣವಾಗಿ ಗುರುತಿಸಲ್ಪಟ್ಟಿದೆ. ಹಾಗಾಗಿ, ರಾಜ್ಯದಲ್ಲಿ ಸಂಶೋಧನೆಗೆ ಪೂರಕವಾದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು  ತಿಳಿಸಿದರು. ಬೆಂಗಳೂರಿನ ಅರಮನೆ ಆವರಣದಲ್ಲಿ ಇಂದು ಆರಂಭಗೊಂಡ...

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್‌.ಕೆ. ಅತೀಕ್

ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌ ಅವರು ಇತ್ತೀಚೆಗೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್‌.ಕೆ. ಅತೀಕ್‌ ಅವರನ್ನು ಮುಖ್ಯಮಂತ್ರಿಯವರ ಅಪರ...

ಶಿವಮೊಗ್ಗ | ಬರ ಪರಿಹಾರ ಹೆಚ್ಚಳಕ್ಕೆ ಎಎಪಿ ಆಗ್ರಹ

ಕರ್ನಾಟಕ ರಾಜ್ಯದ ಹಲವು ಜಿಲ್ಲೆ ಹಾಗೂ ತಾಲೂಕುಗಳಲ್ಲಿ 2023ನೇ ಸಾಲಿನ ಬರಗಾಲದಿಂದ ರಾಜ್ಯದ ಜನತೆ, ರೈತ ಹಾಗೂ ದಿನನಿತ್ಯ ಕೂಲಿ ಮಾಡುವಂತಹ ಕಾರ್ಮಿಕರ ಪರಿಸ್ಥಿತಿಯು ತೀವ್ರ ದುಃಸ್ಥಿತಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ...

ಜನಪ್ರಿಯ

ಗದಗ | ಚುನಾವಣೆ ಕರ್ತವ್ಯ ಜವಾಬ್ದಾರಿಯಿಂದ ನಿರ್ವಹಿಸಿ : ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಕರ್ನಾಟಕ ಪಶ್ಚಿಮ ಪಧವಿದರ ದೈವಾರ್ಷಿಕ ಚುನಾವಣಾ2026 ರ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ,...

ಹುಬ್ಬಳ್ಳಿ | ರೈತರಿಗೆ ನ್ಯಾಯ ಸಿಗುವವರೆಗೆ ಸಕ್ಕರೆ ಸೇವಿಸಲ್ಲ: ದಿಂಗಾಲೇಶ್ವರ ಶ್ರೀಗಳ ಸಂಕಲ್ಪ

ರೈತರಿಗೆ ನ್ಯಾಯ ದೊರೆಯುವವರೆಗೆ ಸಕ್ಕರೆ ಸೇವಿಸುವುದಿಲ್ಲ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ಬೆಳಗಾವಿ | ಹೆದ್ದಾರಿಯಲ್ಲಿ ಸಂಚಾರ ಆರಂಭವಾದ ಬೆನ್ನಲ್ಲೇ ದುರಂತ ಬೈಕ್‌ಗೆ ಲಾರಿ ಡಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಸಾವು

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ