ದಾವಣಗೆರೆ | ನೇಕಾರ ಅಭಿವೃದ್ಧಿ ನಿಗಮ ಕಾರ್ಯಾರಂಭಕ್ಕೆ ಒತ್ತಾಯ

ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದರೂ ಇನ್ನೂ ಕಾರ್ಯಾರಂಭ ಮಾಡಿಲ್ಲ. ಆದಷ್ಟು ಬೇಗ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆ ಎಂದು ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಸ್.ಕೆ. ಬಸವರಾಜ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

ತುಮಕೂರು | ಜನವರಿ 29ರಂದು ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

ತುಮಕೂರು ಜಿಲ್ಲೆಯಲ್ಲಿ ಒಂದು ಸಾವಿರಕೋಟಿ ವೆಚ್ಚದಲ್ಲಿ ಆರಂಭವಾಗಲಿರುವ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2024 ಜನವರಿ 29, ಸೋಮವಾರದಂದು ಜಿಲ್ಲೆಗೆ ಭೇಟಿ ನೀಡಿ ಉದ್ಘಾಟನೆ, ಶಂಕುಸ್ಥಾಪನೆ, ಶಿಲಾನ್ಯಾಸ, ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ...

ಸಾಲ ಮರುಪಾವತಿಗೆ ಒತ್ತಡ ಹೇರದಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಲು ಮನವಿ: ಸಚಿವ ಚಲುವರಾಯಸ್ವಾಮಿ

ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ನಿರ್ದೇಶನ‌ ನೀಡುವಂತೆ ಮುಖ್ಯಮಂತ್ರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ‌ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ. ಬೆಳಗಾವಿಯ...

ಕೊಡಗು | ತಾಲೂಕು ಆಡಳಿತದ ನಿರ್ಲಕ್ಷ್ಯ; ಪೊನ್ನಂಪೇಟೆ ಬಡವರಿಗಿಲ್ಲ ಸೂರು; ದಸಂಸ ಪ್ರತಿಭಟನೆ

ಹೈಸೂಡ್ಲುರು ಗ್ರಾಮದಲ್ಲಿ ಆಶ್ರಯ ನಿವೇಶನಕ್ಕೆಂದು ಮೀಸಲಿರುವ ಜಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಆರು ವರ್ಷದಿಂದ ವಾಸವಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ದಸಂಸ)...

ಇಬ್ಬರ ಜಗಳ ಮೂರನೆಯವರಿಗೆ ಲಾಭ | ಸತೀಶ್ ಸಿಎಂ ಆಗೋದು ಖಚಿತ ಎಂದ ಶಾಸಕ ವಿಶ್ವಾಸ್ ವೈದ್ಯ

ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್‌ ಶಾಸಕ ವಿಶ್ವಾಸ್ ವೈದ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಈಗಲೂ ಮುಗುಸಿನ ತಿಕ್ಕಾಟ ನಡೆಯುತ್ತಿದೆ...

ಜನಪ್ರಿಯ

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

Tag: ಮುಖ್ಯಮಂತ್ರಿ