ತುಮಕೂರು | ಜನವರಿ 29ರಂದು ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

ತುಮಕೂರು ಜಿಲ್ಲೆಯಲ್ಲಿ ಒಂದು ಸಾವಿರಕೋಟಿ ವೆಚ್ಚದಲ್ಲಿ ಆರಂಭವಾಗಲಿರುವ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2024 ಜನವರಿ 29, ಸೋಮವಾರದಂದು ಜಿಲ್ಲೆಗೆ ಭೇಟಿ ನೀಡಿ ಉದ್ಘಾಟನೆ, ಶಂಕುಸ್ಥಾಪನೆ, ಶಿಲಾನ್ಯಾಸ, ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ...

ಸಾಲ ಮರುಪಾವತಿಗೆ ಒತ್ತಡ ಹೇರದಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಲು ಮನವಿ: ಸಚಿವ ಚಲುವರಾಯಸ್ವಾಮಿ

ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ನಿರ್ದೇಶನ‌ ನೀಡುವಂತೆ ಮುಖ್ಯಮಂತ್ರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ‌ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ.ಬೆಳಗಾವಿಯ...

ಕೊಡಗು | ತಾಲೂಕು ಆಡಳಿತದ ನಿರ್ಲಕ್ಷ್ಯ; ಪೊನ್ನಂಪೇಟೆ ಬಡವರಿಗಿಲ್ಲ ಸೂರು; ದಸಂಸ ಪ್ರತಿಭಟನೆ

ಹೈಸೂಡ್ಲುರು ಗ್ರಾಮದಲ್ಲಿ ಆಶ್ರಯ ನಿವೇಶನಕ್ಕೆಂದು ಮೀಸಲಿರುವ ಜಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಆರು ವರ್ಷದಿಂದ ವಾಸವಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ದಸಂಸ)...

ಇಬ್ಬರ ಜಗಳ ಮೂರನೆಯವರಿಗೆ ಲಾಭ | ಸತೀಶ್ ಸಿಎಂ ಆಗೋದು ಖಚಿತ ಎಂದ ಶಾಸಕ ವಿಶ್ವಾಸ್ ವೈದ್ಯ

ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್‌ ಶಾಸಕ ವಿಶ್ವಾಸ್ ವೈದ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಈಗಲೂ ಮುಗುಸಿನ ತಿಕ್ಕಾಟ ನಡೆಯುತ್ತಿದೆ...

ಹಣಕ್ಕಾಗಿ ವರ್ಗಾವಣೆ ಮಾಡಿದ್ದು ಎಚ್‌ಡಿಕೆ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ: ಸಿಎಂ ಸವಾಲು

ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿರುವ ವಿಡಿಯೋ ದಾಖಲೆ ಇಟ್ಟುಕೊಂಡು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮಾಡಿರುವ 'ಹಣಕ್ಕಾಗಿ ವರ್ಗಾವಣೆ ದಂಧೆ' ಆರೋಪಕ್ಕೆ ಸ್ಪಷ್ಟೀಕರಣ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಹಣಕ್ಕಾಗಿ ವರ್ಗಾವಣೆ ಮಾಡಿದ್ದು...

ಜನಪ್ರಿಯ

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ಬೈಡನ್ ಅವರನ್ನು ಬೇಕಾದರೆ ಭೇಟಿ ಮಾಡಬಹುದು, ಆದರೆ ತೇಜಸ್ವಿಸೂರ್ಯ ಭೇಟಿಗೆ ಸಿಗ್ತಾ ಇಲ್ಲ!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ...

Tag: ಮುಖ್ಯಮಂತ್ರಿ