ಬಿಜೆಪಿ-ಜೆಡಿಎಸ್ ಪಿತೂರಿಗೆ ನಾನು ಎಂದೂ ಹೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಸೆ.24) ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌...

ಸೇಡಿನ ರಾಜಕೀಯದ ವಿರುದ್ಧ ಗೆಲ್ಲುತ್ತೇನೆ: ಹೈಕೋರ್ಟು ತನಿಖೆಗಷ್ಟೇ ಅನುಮತಿ ನೀಡಿದೆ, ಅಭಿಯೋಜನೆಗಲ್ಲ

ಮುಡಾ ಪ್ರಕರಣದಲ್ಲಿ ಬಿಜೆಪಿಯ ಸೇಡಿನ ರಾಜಕೀಯ ವಿರುದ್ಧದ ಹೋರಾಟದಲ್ಲಿ ನಾನು ಜಯಗಳಿಸುತ್ತೇನೆ. ಹೈಕೋರ್ಟ್‌ ತನಿಖೆಗಷ್ಟೇ ಅನುಮತಿ ನೀಡಿದೆ, ಅಭಿಯೋಜನೆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮತಿ...

ರಾಜೀನಾಮೆ ಯೋಚನೆ ಬೇಡ, ಸಿಎಂ ಸ್ಥಾನದಲ್ಲಿ ಮುಂದುವರಿಯಿರಿ: ಹೈಕಮಾಂಡ್‌ ಸೂಚನೆ!

ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್‌ ಎತ್ತಿ ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವಾಗಿ ತೀರ್ಪು ಪ್ರಕಟವಾಗಿದ್ದರೂ ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ ಎನ್ನುತ್ತಿವೆ ಮೂಲಗಳು. ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದನ್ನು ವಜಾಗೊಳಿಸಬೇಕು...

‌ಸಿಎಂ ವಿರುದ್ಧ ಬಿಜೆಪಿ ಕುತಂತ್ರ, ಕಾನೂನು ಪ್ರಕಾರವೇ ಎದುರಿಸುತ್ತೇವೆ: ಡಿ ಕೆ ಶಿವಕುಮಾರ್‌

ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸಿದೆ. ಮುಡಾ ಪ್ರಕರಣದಲ್ಲಿ ಅವರು ಯಾವುದೇ ತಪ್ಪು ಮಾಡದಿದ್ದರೂ ಅವರ ವ್ಯಕ್ತಿತ್ವಕ್ಕೆ ಕಪ್ಪು ಮಸಿ ಬಳಿಯಲು ಬಿಜೆಪಿ ಕುತಂತ್ರ ನಡೆಸಿದೆ. ನಾವು ಇದನ್ನು ಕಾನೂನು...

ಮುಡಾ ಪ್ರಕರಣ | ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಅಶೋಕ್‌, ವಿಜಯೇಂದ್ರ ಆಗ್ರಹ

ರಾಜ್ಯಪಾಲರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ರಾಜ್ಯಪಾಲರ ನಿರ್ಧಾರವನ್ನು ಈ ಮೂಲಕ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ...

ಜನಪ್ರಿಯ

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

Tag: ಮುಡಾ ಪ್ರಕರಣ