ಕಲಬುರಗಿ | ಮುಡಾ ಹಗರಣ ಪ್ರಕರಣ; ಆ.27ರಂದು ರಾಜಭವನ ಚಲೋಗೆ ಕರೆ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 27ರಂದು ರಾಜಭವನ ಚಲೋ ಕರೆ ನೀಡಲು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ನೇತೃತ್ವದಲ್ಲಿ ಸುದ್ದಿಗೋಷ್ಠಿ...

ಮುಡಾ ಹಗರಣ | ಸಿಎಂ ಮತ್ತು ಕುಟುಂಬದವರ ಪಾತ್ರವಿರುವುದು ಸ್ಪಷ್ಟ: ಹೆಚ್ ಡಿ ಕುಮಾರಸ್ವಾಮಿ

ಸಿಎಂ ಸಿದ್ದರಾಮಯ್ಯನವರೇ, ಮುಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ...

ದಲಿತ ರಾಜ್ಯಪಾಲರಿಗೆ ಅವಮಾನ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ

ದಲಿತ ಸಮುದಾಯಕ್ಕೆ ಸೇರಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕಾಂಗ್ರೆಸ್ ಶಾಸಕ, ಸಚಿವರ ನಡೆ ಖಂಡಿಸಿ ಹಾಗೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು...

ತುಮಕೂರು | ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಖುಷಿ : ಕೇಂದ್ರ ಸಚಿವ ವಿ. ಸೋಮಣ್ಣ  

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡೋರು ಯಾರೂ ಇಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಾನು ಸಿದ್ದರಾಮಯ್ಯ ಅವರು ಬಹಳ...

ಕಲಬುರಗಿ | ಸಿಎಂ ವಿರುದ್ಧ ತನಿಖೆಗೆ ಅನುಮತಿ : ರಾಜ್ಯಪಾಲರ ನಡೆ ವಿರುದ್ಧ ಸಿಡಿದ ಆಕ್ರೋಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಹಗರಣ ನಡೆದಿದೆ ಎನ್ನುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮವನ್ನು ಖಂಡಿಸಿ ಜೇವರ್ಗಿ ಪಟ್ಟಣದ ಅಖಂಡೇಶ್ವರ ವೃತ್ತದಲ್ಲಿ ಸಿಎಂ ಸಿದ್ದರಾಮಯ್ಯನವರ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: ಮುಡಾ ಹಗರಣ