ಮುದ್ದೇಬಿಹಾಳ ತಾಲೂಕು ಸಮ್ಮೇಳನ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಆಹ್ವಾನ; ಕಸಾಪ ನೆಡೆಗೆ ಸಾಹಿತಿಗಳ ವಿರೋಧ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಫೆಬ್ರವರಿ 15ರಿಂದ ನಡೆಯುವ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗುವವರು ತಮ್ಮ ಸ್ವ-ವಿವರ ಸಹಿತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಸಾಹಿತ್ಯ ಲೋಕಕ್ಕೆ...

ವಿಜಯಪುರ | ಕಾನೂನು ಅರಿವು, ಹಕ್ಕುಗಳ‌ ಬಗ್ಗೆ ಜ್ಞಾನ ಹೊಂದುವುದು ಅಗತ್ಯ: ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವ್

ವಿದ್ಯಾರ್ಥಿಗಳು ತಮ್ಮ ನಿತ್ಯದ ಓದಿನೊಂದಿಗೆ ಕಾನೂನು ಅರಿವು ಹಾಗೂ ಹಕ್ಕುಗಳ ಬಗ್ಗೆ ಜ್ಞಾನ ಹೊಂದಿರುವುದು ಅಗತ್ಯವಾಗಿದೆ ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವ್ ಹೇಳಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಮೊರಾರ್ಜಿ ದೇಸಾಯಿ ವಸತಿ...

ವಿಜಯಪುರ | ಬೀಜೋತ್ಪಾದನೆ ಕೃಷಿಯಲ್ಲಿ ಪರಿಣಿತಿ ಸಾಧಿಸಿದಲ್ಲಿ ಹೆಚ್ಚುವರಿ ಆದಾಯ : ಸುರೇಶ್‌ ಭಾವಿಕಟ್ಟಿ

ಮುಂಗಡ ಬೇಡಿಕೆ ಆಧಾರದ ಮೇಲೆ ಇತ್ತೀಚಿಗೆ ಬಿಡುಗಡೆಯಾದ ತಳಿವರ್ಧಕ ಬೀಜಗಳಿಗೆ ಆದ್ಯತೆ ನೀಡಿ ಕಡಿಮೆ ಖರ್ಚಿನಲ್ಲಿ ಮಾಡಬಹುದಾದ ಬೀಜೋತ್ಪಾದನೆ ಕೃಷಿಯಲ್ಲಿ ಪರಿಣಿತಿ ಸಾಧಿಸಿದಲ್ಲಿ ಹೆಚ್ಚುವರಿ ಅದಾಯ ಖಚಿತ ಎಂದು ಸಹಾಯಕ ಕೃಷಿ ನಿರ್ದೇಶಕ...

ವಿಜಯಪುರ | ಕೊಲೆಗೈದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಮಟ್ಟಿ ರಸ್ತೆ ಪಕ್ಕದಲ್ಲಿರುವ ಚಲಮಿ ತಾಂಡಾ ವ್ಯಾಪ್ತಿಯ ಮನೆಯೊಂದರ ಹೊರಾಂಗಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಾದಗಿರಿ ಜಿಲ್ಲೆ ಹುಣಚಗಿ ತಾಲೂಕಿನ ಹಗರಟಗಿ ಗ್ರಾಮದ ಶಂಕ್ರಪ್ಪ ಕಾಳಪ್ಪ...

ವಿಜಯಪುರ | ತುರ್ತಾಗಿ ಒಳಮೀಸಲಾತಿ ನೀಡುವಂತೆ ದಲಿತ ಸಂಘಟನೆಗಳ ಆಗ್ರಹ

ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರಿಂ ಕೋರ್ಟ್‌ ತೀರ್ಮಾನದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ನೂರಾರು ಸದಸ್ಯರು ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಹಶೀಲ್ದಾರ್...

ಜನಪ್ರಿಯ

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ,...

ಹವಾಮಾನ | ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಮೈಕೊರೆಯುವ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿದೆ. ಇದರ ನಡುವೆಯೇ,...

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

Tag: ಮುದ್ದೇಬಿಹಾಳ