ಮುದ್ದೇಬಿಹಾಳ | ಶಾಂತಿ, ಸೌಹಾರ್ದದಿಂದ ಗಣೇಶ ಚತುರ್ಥಿ ಆಚರಿಸಿ: ಸಿಪಿಐ ಫಸಿಯುದ್ದಿನ್‌

ಗಣೇಶ ಚತುರ್ಥಿ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದ ಹಾಗೂ ಸಂಭ್ರಮದಿಂದ ಆಚರಿಸಬೇಕು ಎಂದು ಸಿಪಿಐ ಮಹಮ್ಮದ್ ಫಸಿಯುದ್ದಿನ್‌ ಹೇಳಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಗಣೇಶ ಚತುರ್ಥಿ ಶಾಂತಿಪಾಲನಾ...

ವಿಜಯಪುರ | ʼನನ್ನ ಸಹನೆ ದೌರ್ಬಲ್ಯವಲ್ಲʼ: ನಾಡಗೌಡ ಆರೋಪಕ್ಕೆ ಎಂ ಬಿ ಪಾಟೀಲ ತಿರುಗೇಟು

ಸರ್ಕಾರ, ಹೈಕಮಾಂಡ್ ಹಾಗೂ ತಮ್ಮ ವಿರುದ್ಧ ಶಾಸಕ ನಾಡಗೌಡ ಇತ್ತೀಚಿನ ದಿನಗಳಲ್ಲಿ ವೈಯಕ್ತಿಕವಾಗಿ, ಅತ್ಯಂತ ಕೆಳಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ವಿಚಾರದಲ್ಲಿ ಸಹನೆಯಿಂದ ವರ್ತಿಸುವಂತೆ ಹೈಕಮಾಂಡ್ ಸೂಚಿಸಿರುವುದರಿಂದ ತಾವು ಮೌನವಾಗಿದ್ದೇನೆ. ಆದರೆ, ಈ...

ಮುದ್ದೇಬಿಹಾಳ | KSDL ಸಿಎಸ್‌ಆರ್ ನಿಧಿಯಡಿ 2 ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿದ ಶಾಸಕ ನಾಡಗೌಡ

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಿಎಸ್‌ಆರ್ ನಿಧಿಯಡಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರಕ್ಕೆ ಎರಡು ಸುಸಜ್ಜಿತ ಅಂಬ್ಯುಲೆನ್ಸ್‌ಗಳನ್ನು ಒದಗಿಸಲಾಗಿದ್ದು, ಶಾಸಕ ಸಿ ಎಸ್ ನಾಡಗೌಡ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ...

ಮುದ್ದೇಬಿಹಾಳ | ನಾಡಗೌಡಗೆ ಒಲಿಯದ ಮಂತ್ರಿಗಿರಿ: ಬೆಂಬಲಿಗರಲ್ಲಿ ಅಸಮಾಧಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ.ಎಸ್. ನಾಡಗೌಡ ಅವರಿಗೆ ಈ ಬಾರಿಯೂ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದಿರುವುದು ಕ್ಷೇತ್ರದ ಜನರು ಹಾಗೂ...

ಮುದ್ದೇಬಿಹಾಳ | ಗ್ರಾ.ಪಂ. ನೌಕರರ ಸಂಘದ ಅಧ್ಯಕ್ಷರಾಗಿ ಎ.ಪಿ. ಕೊಲಕಾರ ಆಯ್ಕೆ

ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳನ್ನು ಸರ್ಕಾರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟಕ್ಕೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು)...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಮುದ್ದೇಬಿಹಾಳ