ಮುದ್ದೇಬಿಹಾಳ | ಬರದ ನಡುವೆ ಸಿಗದ ಸ್ಪ್ರಿಂಕ್ಲರ್ ಸೌಲಭ್ಯ: ತುಂತುರು ನೀರಾವರಿ ಕನಸು ಭಗ್ನ

ಸರ್ಕಾರದ ತುಂತುರು ನೀರಾವರಿ ಪ್ರೋತ್ಸಾಹ ಯೋಜನೆಯಡಿ ಸಬ್ಸಿಡಿಯಲ್ಲಿ ನೀಡಬೇಕಿದ್ದ ಸ್ಪ್ರಿಂಕ್ಲರ್ ಪೈಪ್‌ಗಳಿಗಾಗಿ ಎರಡು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿರುವ ನೂರಾರು ರೈತರು ಇನ್ನೂ ಕಾಯುವಿಕೆಯಲ್ಲಿದ್ದಾರೆ. ಅನುದಾನ ಬಿಡುಗಡೆಯಾಗದ ಕಾರಣ ಟೆಂಡರ್ ಪಡೆದ ಕಂಪನಿಯೇ...

ಮುದ್ದೇಬಿಹಾಳ | ಮಾದಕದ್ರವ್ಯ ಮುಕ್ತ ಸಮಾಜಕ್ಕೆ ಪಿಎಸ್ಐ ಸಂಜಯ ತಿಪ್ಪರೆಡ್ಡಿ ಕರೆ

ಮಾದಕ ದ್ರವ್ಯಗಳ ವ್ಯಸನ ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಯುವಜನರು ಮಾದಕ ವಸ್ತುಗಳ ಆಮಿಷಕ್ಕೆ ಒಳಗಾಗದೇ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪಿಎಸ್ಐ ಸಂಜಯ...

ವಿಜಯಪುರ | ಕುಡಿವ ನೀರಿನ ಸಮಸ್ಯೆ ಪರಿಹರಿಸಲು ಗ್ರಾಮಸ್ಥರ ಆಗ್ರಹ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರೂಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಕರ್ಜಗಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ತಕ್ಷಣ ಪರಿಹಾರ ಕೈಗೊಳ್ಳಲು ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ...

ಮುದ್ದೇಬಿಹಾಳ | ವಿದ್ಯುತ್ ಸಮಸ್ಯೆ: ಹೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಉಂಟಾಗುತ್ತಿರುವ ವಿದ್ಯುತ್ ಸರಬರಾಜು ಸಮಸ್ಯೆ, ರೈತರ ಟ್ರಾನ್ಸ್ಫಾರ್ಮರ್ ದುರಸ್ತಿ ಸಮಸ್ಯೆ ಸೇರಿದಂತೆ 19 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...

ಮುದ್ದೇಬಿಹಾಳ | ನಾಗರಬೆಟ್ಟ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಶವ ಇಟ್ಟು ಪ್ರತಿಭಟನೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಯುವಕನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮೃತ ಯುವಕನ ಶವ ಇಟ್ಟು...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಮುದ್ದೇಬಿಹಾಳ