ಮುದ್ದೇಬಿಹಾಳ | ಅನಧಿಕೃತ ಖಾಸಗಿ ಶಾಲೆಗಳ ವಿರುದ್ಧ ದಲಿತ ಸಂಘರ್ಷ ಸಮಿತಿಯಿಂದ ಧರಣಿ ಸತ್ಯಾಗ್ರಹ

ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ, ಅನಧಿಕೃತ ವಸತಿ ಹಾಗೂ ಶಿಕ್ಷಣ ಕಾಯ್ದೆಯ ನಿಯಮಾವಳಿಗಳ ಉಲ್ಲಂಘನೆ ಆರೋಪಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ವಿಜಯಪುರ ಜಿಲ್ಲೆಯ...

ಮುದ್ದೇಬಿಹಾಳ | ಹಾವು ಕಡಿದು ಮೃತಪಟ್ಟಿದ್ದ ರೈತನ‌ ಮನೆಗೆ ಶಾಸಕ ಸಿ ಎಸ್ ನಾಡಗೌಡ ಭೇಟಿ: ಪರಿಹಾರ ಒದಗಿಸುವ ಭರವಸೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಹಾವು ಕಡಿದು ಮೃತಪಟ್ಟಿದ್ದ ರೈತನ ಮನೆಗೆ ಶಾಸಕ ಸಿ ಎಸ್ ನಾಡಗೌಡ ಭೇಟಿ ನೀಡಿ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು. "ತಮ್ಮ...

ಮುದ್ದೇಬಿಹಾಳ | ಬಸವಣ್ಣ, ಮಹಿಳೆಯರಿಗೂ ಇಷ್ಟಲಿಂಗ ಧರಿಸುವ ಹಕ್ಕು ನೀಡಿದ ಮಹನೀಯ: ಜಗದ್ಗುರು ಮಲ್ಲಿಬೊಮ್ಮಯ್ಯ ಶರಣರು

ಬಸವಣ್ಣನವರು ಮಹಿಳೆಯರಿಗೂ ಇಷ್ಟಲಿಂಗ ಧರಿಸುವ ಮತ್ತು ದೇವ ಪೂಜೆ ಮಾಡುವ ಹಕ್ಕನ್ನು ನೀಡುವ ಮೂಲಕ ಲಿಂಗಸಮಾನತೆಯನ್ನು ಸಾಧಿಸಿದರು. ಸಾಮಾಜಿಕ ಭೇದಭಾವಗಳನ್ನು ವಿರೋಧಿಸಿ, ಸ್ತ್ರೀಯರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ, ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು...

ಕುಡಿಯುವ ನೀರಿಗೂ ಮೈಲುಗಟ್ಟಲೆ ಪಾದಯಾತ್ರೆ; ಕಣ್ಮುಚ್ಚಿ ಕುಳಿತ ಸ್ಥಳೀಯ ಆಡಳಿತ!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕ್ಯಾತನ ದೋಣಿ ತಾಂಡಾ ನಿವಾಸಿಗಳು ಇಂದಿಗೂಕುಡಿಯುವ ನೀರಿಗಾಗಿ ಹೋರಾಡಬೇಕಾದ ಅನಿವಾರ್ಯತೆಯಲ್ಲಿಯೇ ಬದುಕುತ್ತಿದ್ದಾರೆ. 25ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿರುವ ಈ ತಾಂಡಾದಲ್ಲಿ ಕುಡಿಯುವ...

ಮುದ್ದೇಬಿಹಾಳ | ಜಾತಿ ಪಿಡುಗು ತೊಲಗದ ಹೊರತು ದೇಶ ಸುಧಾರಿಸಲ್ಲ: ಎಸ್ ಎಸ್ ಅಂಗಡಿ

ಜಾತಿ ವ್ಯವಸ್ಥೆ ಭಾರತ ದೇಶಕ್ಕೆ ಅಂಟಿಕೊಂಡಿರುವ ದೊಡ್ಡ ಸಾಮಾಜಿಕ ಪಿಡುಗು. ಇದು ನಿರ್ಮೂಲನೆಯಾಗದ ಹೊರತು ದೇಶ ಸುಧಾರಿಸಲು ಸಾಧ್ಯವಿಲ್ಲ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಮುದ್ದೇಬಿಹಾಳ