ಮುದ್ದೇಬಿಹಾಳ | ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಡಿ ಬಿ ಮುದೂರ ನುಡಿ ನಮನ

ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಬೇರೊರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದಿಂದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದಂಥವರು ದಲಿತ ನಾಯಕ ಡಿ ಬಿ ಮುದೂರ ಅವರು ಎಂದು ಶಾಸಕ ಸಿ ಎಸ್ ನಾಡಗೌಡ ಹೇಳಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ...

ಮುದ್ದೇಬಿಹಾಳ | ಮುಸ್ಲಿಂ ಅಭ್ಯರ್ಥಿಗೆ ಪಪಂ ಅಧ್ಯಕ್ಷ ಸ್ಥಾನ ನೀಡಲು ಶಿವಾನಂದ ವಾಲಿ ಮನವಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯತಿಯ ಮೊದಲ ಅವಧಿಯ ಉಳಿದ 15 ತಿಂಗಳ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮಾಜದವರಿಗೆ ನೀಡಬೇಕು ಎಂದು ಯುವ ಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ...

ಮುದ್ದೇಬಿಹಾಳ | ಅಂಗನವಾಡಿ ಕಾರ್ಯಕರ್ತೆ ವಿರುದ್ಧ ಜಾತಿನಿಂದನೆ ಆರೋಪ; ಕ್ರಮಕ್ಕೆ ಆಗ್ರಹ

ಭಾಗ್ಯಲಕ್ಷ್ಮೀ ಬಾಂಡ್‌ ಪಡೆಯಲು ಸ್ನೇಹಿತರೊಂದಿಗೆ ಅಂಗನವಾಡಿಗೆ ತೆರಳಿದ್ದ ನಾಲತವಾಡ ಪಟ್ಟಣ ಪಂಚಾಯತಿಯ ನಾಮನಿರ್ದೇಶಿತ ಸದಸ್ಯರೊಬ್ಬರಿಗೆ ಜಾತಿ ನಿಂದನೆ ನಡೆದಿದೆ ಎನ್ನುವ ಅರೋಪದ ಹಿನ್ನೆಲೆ, ಆರೋಪಿತ ಅಂಗನವಾಡಿ ಕಾರ್ಯಕರ್ತೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ...

ಮುದ್ದೇಬಿಹಾಳ | ಖಾಸಗಿ ಶಾಲೆಗಳನ್ನು ಮೀರಿಸುವ ಶಿಕ್ಷಕರು ನಮ್ಮಲ್ಲಿದ್ದಾರೆ: ಖಾಜಿ

ಖಾಸಗಿ ಶಾಲೆಗಳನ್ನು ಮೀರಿಸಬಲ್ಲ ಶಿಕ್ಷಕ ಬಳಗ ನಮ್ಮಲ್ಲಿದೆ. ಮಕ್ಕಳ ಕಲಿಕೆಯಲ್ಲಿ ನವೀನ ಪ್ರಯೋಗಗಳನ್ನು ಮಾಡುತ್ತಿದ್ದು, ನಮ್ಮ ಶಿಕ್ಷಕರು ಹೆಚ್ಚಿನ ಶ್ರಮ ವಹಿಸಿ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯಪುರ ಜಿಲ್ಲೆಯ...

ಮುದ್ದೇಬಿಹಾಳ | ಸ್ಮಶಾನ ಜಾಗದ ಅತಿಕ್ರಮಣ ಕಟ್ಟಡಗಳ ತೆರವಿಗೆ ವಿಳಂಬ: ತಪ್ಪಿತಸ್ಥರ ವಿರುದ್ಧ ಶಿವಾನಂದ ವಾಲಿ ದೂರು

ಮುದ್ದೇಬಿಹಾಳ ಪಟ್ಟಣದ ಸ್ಮಶಾನ ಜಾಗವನ್ನು ಮರು ಸರ್ವೆ ಮಾಡಿ ಸ್ಮಶಾನ ಜಾಗದಲ್ಲಿನ ಅತಿಕ್ರಮಣ ಕಟ್ಟಡಗಳನ್ನು ತೆರವುಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಮುದ್ದೇಬಿಹಾಳ