ಮುದ್ದೇಬಿಹಾಳ | ಕಚ್ಚಾ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಆಗ್ರಹಿಸಿ ಧರಣಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಿಗಿ ಗ್ರಾಮದ ಪೆಟ್ರೋಲ್ ಬಂಕ್ ತಿರುವಿನಿಂದ ದುರ್ಗಾದೇವಿ ದೇವಸ್ಥಾನದ ಹೊರಗಿನ 90-100 ಮೀಟರ್‌ನಷ್ಟು ಬಾಕಿ ಉಳಿದಿರುವ ಕಚ್ಚಾ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ...

ವಿಜಯಪುರ ಬಿಸಿಎಂ ವಸತಿನಿಲಯಕ್ಕೆ ಅಧಿಕಾರಿಗಳ ಭೇಟಿ: ಸಮಸ್ಯೆ ಬಗೆಹರಿಸುವ ಭರವಸೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಬಿಸಿಎಂ ವಸತಿನಿಲಯಕ್ಕೆ ಉಪತಹಶೀಲ್ದಾರ್ ಎನ್ ಬಿ ದೊರೆ, ಕಂದಾಯ ನಿರೀಕ್ಷ ವಿ ವಿ ಅಂಬಿಗೇರ ಭೇಟಿ ನೀಡಿ ನಿಲಯದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು. ದಿಢೀರ್ ಭೇಟಿ...

ವಿಜಯಪುರ |‌ ಕುರುಬರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹ

ಕುರುಬರಿಗೆ ಎಸ್‌ಟಿ(ಪರಿಶಿಷ್ಟ ಪಂಗಡ) ಮೀಸಲಾತಿಯನ್ನು ಕಲ್ಪಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ನಿಂತು ಎಸ್‌ಟಿ ಮೀಸಲಾತಿ ಕೇಳುವ ಗಟ್ಟಿ ಧ್ವನಿ, ಧೈರ್ಯ ಯಾರಲ್ಲೂ ಇಲ್ಲ. ಬರಿ ಜೈ ಎನ್ನುವುದು, ಶಾಲು, ಹಾರ ಹಾಕಿ ಸನ್ಮಾನಿಸುವುದರಿಂದ...

ಮುದ್ದೇಬಿಹಾಳ | ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ಪ್ರತಿಭಟನೆ

ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಸರ್ಕಾರಕ್ಕೆ ನೀಡಿರುವ ಒಳ ಮೀಸಲಾತಿ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಸಮಿತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಮುದ್ದೇಬಿಹಾಳದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೂ...

ವಿಜಯಪುರ | ಶಿಥಿಲಗೊಂಡಿರುವ ಬಂಗಾರ ಗುಂಡಿಯ ಸರ್ಕಾರಿ ಶಾಲೆ: ಜೀವ ಭಯದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು!

ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕೆಂದು ಸರಕಾರಿ ಶಾಲೆಗಳಿಗೆ ಹಲವಾರು ಸೌಲಭ್ಯಗಳನ್ನು ಸರಕಾರ ಒದಗಿಸಿ ಕೊಡುತ್ತಿದ್ದರೂ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಗಮನ ಹರಿಸದಂತೆ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ...

ಜನಪ್ರಿಯ

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ,...

ಹವಾಮಾನ | ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಮೈಕೊರೆಯುವ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿದೆ. ಇದರ ನಡುವೆಯೇ,...

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

Tag: ಮುದ್ದೇಬಿಹಾಳ