ಚಿತ್ರದುರ್ಗ | ಬಸವ ಸಂಸ್ಕೃತಿ ಅಭಿಯಾನ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಸೆಪ್ಟೆಂಬರ್ 28ಕ್ಕೆ ಮುಂದೂಡಿಕೆ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ರಾಜ್ಯಾದ್ಯಂತ ಆಯೋಜಿಸಿರುವ ಬಸವ ಸಂಸ್ಕೃತಿ ಅಭಿಯಾನ ಇಂದು ಚಿತ್ರದುರ್ಗದಲ್ಲಿ ನಡೆಯಬೇಕಿತ್ತು, ಶರಣ ಸಂಸ್ಕೃತಿ ಉತ್ಸವದಲ್ಲಿ ಒಂದು ದಿನ ಆಯೋಜಿಸುವ ಕಾರಣದಿಂದ ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ. ಚಿತ್ರದುರ್ಗದಲ್ಲಿ ಪ್ರತಿ ಬಾರಿಯಂತೆ ಮುರುಘಾ...

ಚಿತ್ರದುರ್ಗ | ಪೋಕ್ಸೊ ಆರೋಪಿ ಶಿವಮೂರ್ತಿ ಶರಣರ ಖುದ್ದು ಹಾಜರಾತಿಗೆ ನ್ಯಾಯಾಲಯ ಆದೇಶ

ಶಿವಮೂರ್ತಿ ಶರಣರ ವಿರುದ್ದ ನಡೆಯುತ್ತಿರುವ ಪೋಕ್ಸೊ ಪ್ರಕರಣಗಳ ವಿಚಾರಣೆಗಾಗಿ ಶರಣರು ಜುಲೈ 3ರಂದು ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಸೋಮವಾರ ಆದೇಶಿಸಿದ್ದಾರೆ. 2...

ಚಿತ್ರದುರ್ಗ | ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅವ್ಯವಹಾರ; ಆಡಳಿತಾಧಿಕಾರಿ ನೇಮಕಕ್ಕೆ ರಕ್ಷಣಾ ಸಮಿತಿಯ ಪ್ರತಿಭಟನೆ

ನೂರಾರು ಕೋಟಿಗಳ ಆಸ್ತಿಯು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಹೆಸರಿನಲ್ಲಿದ್ದು, ಟ್ರಸ್ಟಿನ ಸದಸ್ಯರಿಂದ ಆಸ್ತಿ ಮತ್ತು ಆದಾಯ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು ಮತ್ತು ಆಶ್ರಮದ ಭಕ್ತರು ಆರೋಪಿಸುತ್ತಿದ್ದು, ಕಳೆದ ಎರಡು ವರ್ಷಗಳಿಂದ...

ಮುರುಘಾ ಶರಣರಿಗೆ ಜಾಮೀನು: ಸುಪ್ರೀಂಗೆ ಒಡನಾಡಿ ಸಂಸ್ಥೆ ಮೇಲ್ಮನವಿ

ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆಯ ಪರ...

ಚಿತ್ರದುರ್ಗ | ಮಠದ ಆಸ್ತಿ ದುರ್ಬಳಕೆ ಪ್ರಕರಣ; ಅತ್ಯಾಚಾರ ಆರೋಪಿ ಮರುಘಾ ಶಿವಮೂರ್ತಿ 12ನೇ ಸಾಕ್ಷಿ

ಮರುಘಾ ಮಠದ ಹಣ, ಆಸ್ತಿ ದುಬರ್ಳಕೆ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್‌.ಕೆ ಬಸವರಾಜನ್‌ ವಿರುದ್ಧದ ಪ್ರಕರಣದಲ್ಲಿ ಅತ್ಯಾಚಾರ ಆರೋಪಿ ಮುರುಘಾ ಶಿವಮೂರ್ತಿ ಅವರೂ ಸಾಕ್ಷಿಯಾಗಿದ್ದಾರೆ. 2007ರಲ್ಲಿ ಬಿಪಿಎ ಪಡೆದು...

ಜನಪ್ರಿಯ

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ...

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

Tag: ಮುರುಘಾ ಮಠ