ದಾವಣಗೆರೆ ಉಪಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಸಿಗುವುದೇ ರಾಜಕೀಯ, ಸಾಮಾಜಿಕ ನ್ಯಾಯ?

ಕಾಂಗ್ರೆಸ್ ಈ ಬಾರಿ ತನ್ನ ಸಾಮಾಜಿಕ, ರಾಜಕೀಯ ನ್ಯಾಯದ ಸಿದ್ದಾಂತವನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾರ್ಯರೂಪಕ್ಕೆ ತರಬೇಕಿದೆ. ನಿರ್ಲಕ್ಷಿಸಿದರೆ ತಿರುಗುಬಾಣವಾಗಬಹುದಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 80 ಸಾವಿರದಷ್ಟು ಮುಸ್ಲಿಂ ಮತದಾರರಿದ್ದಾರೆ. ಇವರು...

ಮುಸ್ಲಿಂ ಸಮುದಾಯದಲ್ಲಿ ಜಾತಿಕಾರಣ: ಕೆಲವು ಗೊಂದಲಗಳು ಮತ್ತು ಹಲವು ಸ್ಪಷ್ಟತೆಗಳು

ಸೆಪ್ಟೆಂಬರ್ ಮತ್ತು ಅಕ್ಟೋಬರ್ 2025ರಲ್ಲಿ ಸರ್ಕಾರ ಸಮೀಕ್ಷೆ ನಡೆಸಲು ತಯಾರಿ ನಡೆಸಿದೆ. ಆ ನಿಟ್ಟಿನಲ್ಲಿ ಮುಸ್ಲಿಮರಲ್ಲಿರುವ ಜಾತಿಗಳು ಮತ್ತು ವೃತ್ತಿಗಳ ಕುರಿತಂತೆ ಸರಳವಾಗಿ ಮಾಹಿತಿ ಕೊಡುವ ಪ್ರಯತ್ನ ಇಲ್ಲಿದೆ… ಮುಸ್ಲಿಂ ಸಮುದಾಯದಲ್ಲಿರುವ ಜಾತಿ-ಉಪಜಾತಿ ವೃತ್ತಿ...

ದೇಶದ ಸ್ವಾತಂತ್ರ್ಯಕ್ಕಾಗಿ ಮುಸ್ಲಿಮರು ಪ್ರಾಣತ್ಯಾಗ ಮಾಡಿದ್ದಾರೆ: ಡಿಎಂಕೆ ಸಂಸದೆ ಕನಿಮೋಳಿ

ಈ ದೇಶದ ಸ್ವಾತಂತ್ರ್ಯಕ್ಕಾಗಿ ಮುಸ್ಲಿಂ ಸಮುದಾಯದ ಜನರು ಹೋರಾಟ ನಡೆಸಿದ್ದಾರೆ. ಅವರು ಜೈಲುಗಳಿಗೆ ಹೋಗಿದ್ದು, ದೇಶಕ್ಕಾಗಿ ಹೋರಾಡುವಾಗ ಪ್ರಾಣ ತ್ಯಾಗವನ್ನೂ ಮಾಡಿದ್ದಾರೆ. ಅಂತಹ ಒಬ್ಬ ಆರ್‌ಎಸ್‌ಎಸ್‌ ನಾಯಕನನ್ನು ನನಗೆ ತೋರಿಸಿ ಎಂದು ...

ಮುಸ್ಲಿಂ ಸಮುದಾಯದ ವಿರುದ್ಧ ಮುಂದುವರೆದ ಬಿಜೆಪಿ ನಾಯಕರ ದ್ವೇಷ: ನಿರ್ಲಕ್ಷ್ಯವೊಂದೆ ಪರಿಹಾರ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ವಿರೋಧ, ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ನಮಾಜ್ ಮಾಡಿದರೆ ಆಕ್ಷೇಪ, ವಕ್ಫ್ ಆಸ್ತಿಯ ಮೂಲಕ ದೇಶದ ಆಸ್ತಿಯನ್ನು ನಮ್ಮಿಂದ ಕಬಳಿಸುತ್ತಿದ್ದಾರೆ ಎಂದು ಅಪಪ್ರಚಾರ, ಅಮಾಯಕರ ಆಸ್ತಿಯನ್ನು ಬುಲ್ಡೋಜರ್‌ ಮೂಲಕ...

ವಿಜಯನಗರ | ಮಹಿಳಾ ಶಿಕ್ಷಣಕ್ಕೆ ಪೆಟ್ಟು ಕೊಡಲು ಹುಟ್ಟಿದ ತಂತ್ರ‍ ‘ಹಿಜಾಬ್’: ಶಾರದಾ ಉಡುಪಿ

ಹಿಜಾಬ್ ಒಂದು ಸಮುದಾಯದ ಮಹಿಳೆಯರ ಶಿಕ್ಷಣಕ್ಕೆ ಪೆಟ್ಟು ಕೊಡಲು ಹುಟ್ಟಿದ ತಂತ್ರ ಎಂದು ನಿವೃತ್ತ ಪ್ರಾಂಶುಪಾಲೆ ಶಾರದಾ ಉಡುಪಿ ಅಭಿಪ್ರಾಯಪಟ್ಟರು. ವಿಜಯನಗರದ ಹೊಸಪೇಟೆ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ...

ಜನಪ್ರಿಯ

ಈ ದಿನ ಸಂಪಾದಕೀಯ | ನರಾಧಮ ಇಸ್ರೇಲಿನ ನೀಚ ಕೃತ್ಯಗಳು ಮತ್ತು ಮೋದಿ ಮೌನಕ್ಕೆ ಕೊನೆಯೇ ಇಲ್ಲವೇ?

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ ಕುರಿತ ಭಾರತದ ನಿಲುವು ಅತ್ಯಂತ ನಿರಾಶಾಜನಕ. ಮೋದಿ...

ಸೋನಿಯಾ ಆತ್ಮಕಥೆಯಲ್ಲಿ ನಿತೀಶ್ ನಿರ್ಗಮನದ ಉಲ್ಲೇಖ; ಕಾಂಗ್ರೆಸ್-ಜೆಡಿಯು ನಡುವೆ ವಾಕ್ಸಮರ! 

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಆತ್ಮಕಥೆ ‘ಬಿಲಾಂಗಿಂಗ್: ಎ...

ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ‘ವಿಶೇಷ ಅಧಿವೇಶನ’ ಅಸ್ತ್ರ ಪ್ರಯೋಗಿಸಲಿದೆಯೇ ಕೇಂದ್ರ?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ 'ಕ್ಷೇತ್ರ ಮರುವಿಗಂಡಣೆಯೊಂದಿಗೆ ಬೆಸೆದಿರುವ ಮೋದಿ...

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

Tag: ಮುಸ್ಲಿಂ ಸಮುದಾಯ