ಹಿಂದುಗಳಂತೆ ಮುಸ್ಲಿಮರಲ್ಲಿಯೂ 93 ಜಾತಿ, ಉಪಜಾತಿಗಳು ಇವೆ ಎಂಬುದು ಜಾತಿ ಸಮೀಕ್ಷೆ ವೇಳೆ ಕಂಡುಬಂದಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವರದಿಯಲ್ಲಿ...
ವಕ್ಫ್ ಕಾಯ್ದೆ ವಿರೋಧಿಸಿ ಮಸ್ಕಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಜಾಮೀಯ ಮಸೀದಿಯಿಂದ , ಮೇನ್ ಬಜಾರ್ , ಕನಕ ವೃತ್ತಿ...
ಮುಸ್ಲಿಮರನ್ನು ಕರ್ನಾಟಕದ ಅತಿ ದೊಡ್ಡ ಸಮುದಾಯ ಎಂದು ಬಿಂಬಿಸಿ ಅವರಿಗೆ ಹೆಚ್ಚಿನ ಮೀಸಲಾತಿ ಹಾಗೂ ಇನ್ನುಳಿದ ಸವಲತ್ತುಗಳನ್ನು ನೀಡುವ ಹುನ್ನಾರ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಮಾಧ್ಯಮಗಳಲ್ಲಿ ಜಾತಿ ಗಣತಿ ವರದಿಯ...
ಯತ್ನಾಳ್ ಎಂಬ ಹಿಂದೂ ಹುಲಿಯನ್ನು ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರು ಬೋನಿನಲ್ಲಿ ಹಾಕಿದ್ದಾರೆ. ಹಿಂದುತ್ವದ ಬಗ್ಗೆ ಮಾತನಾಡುವ ಎಲ್ಲರನ್ನೂ ರಾಜಕೀಯವಾಗಿ ಬಿಜೆಪಿ ಮುಗಿಸುತ್ತದೆ. ಮುಂದಿನ ಟಾರ್ಗೆಟ್ ಸಿ ಟಿ ರವಿ ಆಗಿರಲಿದ್ದಾರೆ ಎಂದು...
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದಾಗ 'ಹಲಾಲ್ ಬಜೆಟ್' ಎಂದೆಲ್ಲಾ ಟೀಕಿಸಿದ ಬಿಜೆಪಿಗರು ಇದೀಗ ಮೋದಿ ಮುಸ್ಲಿಮರಿಗೆ ನೀಡುವ ಕಿಟ್ ಅನ್ನು 'ಹಲಾಲ್ ಕಿಟ್' ಎನ್ನುತ್ತಾರೆಯೇ? ಈ ಹಠಾತ್ ಮುಸ್ಲಿಮ್ ಮೋಹದ...