ಎಲ್ಲಿಯವರೆಗೆ ಇಸ್ಲಾಂ ಇರುತ್ತದೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿ ಇರುವುದಿಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾವಾಗಲೂ ವಿವಾದಾತ್ಮಕ ಮತ್ತು ಪ್ರಚೋದನಾಕಾರಿ ಹೇಳಿಕೆ ಮೂಲಕವೇ ವಿವಾದ ಸೃಷ್ಠಿಸಿ, ಸುದ್ದಿಯಾಗುವ ಅನಂತಕುಮಾರ್...
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ದಿನ ಹುಟ್ಟಿದ ಮಗುವಿಗೆ ಉತ್ತರ ಪ್ರದೇಶದ ಫಿರೋಜಾಬಾದ್ ನ ಮುಸ್ಲಿಂ ಮಹಿಳೆಯೊಬ್ಬರು ರಾಮ್ ರಹೀಂ ಎಂದು ಹೆಸರಿಡುವ ಮೂಲಕ ಹಿಂದೂ–ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.
‘ಫರ್ಝಾನಾ ಎಂಬವರು ಸೋಮವಾರ...
ಅನಂತಕುಮಾರ ಹೆಗಡೆ ಎಂಬ ಮನುಷ್ಯ ವಿರೋಧಿ ವ್ಯಕ್ತಿ, ಸಿದ್ದರಾಮಯ್ಯನವರಿಗೆ ‘ಮಗನೇ’ ಎಂಬ ಅವಾಚ್ಯ ಶಬ್ದ ಬಳಸಿರುವುದು ಅತ್ಯಂತ ಹೇಯ ಕೃತ್ಯ
ಭಾರತದ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಮತ್ತೊಂದು ಚುನಾವಣೆ ಬಂದಿದೆ. ಈ ಸಂದರ್ಭದಲ್ಲಿ ಅಧಿಕಾರ ದಾಹಿಗಳು...
ಆಹಾರ ಅಸ್ಪೃಶ್ಯತೆ, ಕರ್ಮಠತನ ಮತ್ತು ಮತೀಯವಾದಿಗಳ ಕ್ಷುಲ್ಲಕ ರಾಜಕಾರಣಕ್ಕೆ ’ಅನ್ನಪೂರ್ಣಿ’ ಸಿನಿಮಾ ಸಶಕ್ತ ಉತ್ತರವನ್ನೇ ನೀಡಿದೆ
ಲೇಡಿ ಸೂಪರ್ ಸ್ಟಾರ್ ನಯನತಾರಾ ಮುಖ್ಯಭೂಮಿಯಲ್ಲಿ ಅಭಿನಯಿಸಿರುವ ’ಅನ್ನಪೂರ್ಣಿ’ ಸಿನಿಮಾ ನೆಟ್‌ಪ್ಲಿಕ್ಸ್‌ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಬಳಿಕ ವಿವಾದ...
ಅಯೋಧ್ಯೆಯಲ್ಲಿ ರಾಮ ದೇಗುಲದ ಉದ್ಘಾಟನೆಯ ಜನವರಿ 22ರಂದು ದೇಶದಲ್ಲಿರುವ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ. ಜೊತೆಗೆ ಪ್ರತಿಷ್ಟಾಪನೆಯ ಹಿಂದಿನ ದಿನಗಳಲ್ಲಿ ರೈಲಿನಲ್ಲಿ ಪ್ರಯಾಣಿಸಬೇಡಿ ಎಂದು ಆಲ್ ಇಂಡಿಯಾ ಡೆಮೊಕ್ರಾಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ...