ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸ್ಫೋಟಕ ಹೇಳಿಕೆಯನ್ನು ಬಿಜೆಪಿ ನಾಯಕ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ನೀಡಿದ್ದಾರೆ. ಅಮಾಯಕ ಮುಸ್ಲಿಮರನ್ನು ಈ ಘಟನೆಯಲ್ಲಿ ಬಂಧಿಸಲಾಗಿದೆ ಎಂದು ವಿಷಾದಿಸಿದ್ದಾರೆ.
"ಡಿ.ಜೆ.ಹಳ್ಳಿ,...
ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಧರಿಸಿದ್ದ ಕಾರಣ ಬಂಧನಕ್ಕೆ ಒಳಗಾದ ಬಳಿಕ ಹೊಸ ಚರ್ಚೆಗಳು ಶುರುವಾಗಿದೆ. ಸಿನಿಮಾ ನಟರು, ಖ್ಯಾತನಾಮರು, ರಾಜಕಾರಣಿಗಳು ಇಂತಹದ್ದೆ ಪೆಂಡೆಂಟ್ ಧರಿಸಿರುವುದು ವಿವಾದದ ಕೇಂದ್ರ...
ಬಿಜೆಪಿ ಮತ್ತು ಸಂಘ ಪರಿವಾರದವರದ್ದು ನಕಲಿ ಹಿಂದುತ್ವದ, ಇವರನ್ನು ಧಿಕ್ಕರಿಸೋಣ ಎಂದು ದಕ್ಷಿಣ ಕನ್ನಡ ಜಿಲ್ಲೆ ಹಿಂದೂ ಜಾತ್ರಾ ಭಕ್ತರ ಸಮಿತಿ ಕರೆಕೊಟ್ಟಿದೆ.
"ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ ಇಡಬಾರದು ಎಂಬುದು ಬಿಜೆಪಿ ಮತ್ತು...
ಮುಸ್ಲಿಂ ದ್ವೇಷವನ್ನೇ ಮುಕ್ತ ಅಜೆಂಡಾವಾಗಿ ಇಟ್ಟುಕೊಂಡಿರುವ ಬಿಜೆಪಿಗೆ ರಾಮಕೃಷ್ಣ ಹೆಗಡೆ, ಎಸ್.ಬಂಗಾರಪ್ಪ ನಂತರದಲ್ಲಿ ರಾಜ್ಯ ರಾಜಕಾರಣದಲ್ಲಿ ಬಲ ತಂದುಕೊಟ್ಟವರು ಕುಮಾರಸ್ವಾಮಿ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನೆಲಕಚ್ಚಿದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹತಾಷರಾಗಿದ್ದಾರೋ...