ಯೋಗಿ, ಮೋದಿ ವಿರುದ್ಧ ಹೇಳಿಕೆ; ಮುಸ್ಲಿಂ ವೃದ್ಧ ವ್ಯಕ್ತಿ ಬಂಧನ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಬಂಧಿತ ವೃದ್ಧನನ್ನು ಮೀರತ್...

‘ಮುಸ್ಲಿಮರ’ ಸಮಸ್ಯೆಗಳನ್ನು ಪ್ರಸ್ತಾಪಿಸಲು ಹಿಂಜರಿಯಬೇಡಿ: ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಕಿವಿಮಾತು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ನಾಯಕರಿಗೆ ಮುಸ್ಲಿಮರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಇನ್ನಷ್ಟು ಮುಕ್ತವಾಗಿ ಪ್ರಸ್ತಾಪಿಸಬೇಕು ಮತ್ತು ರಾಜಕೀಯವಾಗಿ ಮಾತನಾಡುವಾಗ 'ಮುಸ್ಲಿಂ' ಎಂಬ ಪದವನ್ನು ಬಳಸಲು ಹಿಂಜರಿಯಬಾರದು ಎಂದು ಕರೆ ನೀಡಿದ್ದಾರೆ. ನವದೆಹಲಿಯಲ್ಲಿ...

ಬಂಗಾಳ | ಬಿಜೆಪಿ ಗೋರಕ್ಷಣೆ ನಾಟಕಕ್ಕೆ ಮುಸ್ಲಿಂ ಯುವಕರ ಪೆಟ್ಟು; ಸಂಕಷ್ಟದಲ್ಲಿ ಹಿಂದು ರೈತರು!

ಬಂಗಾಳದ ಪ್ರಸಿದ್ಧ ವಾರದ ಜಾನುವಾರು ಮಾರುಕಟ್ಟೆಗಳಾದ ಸುನುಕ್‌ಪಹಾರಿ, ಮಾಯಾಪುರ, ಧೋಲಾ ಹಾಗೂ ಪನ್ಸ್‌ಕುರಾ ಮಾರುಕಟ್ಟೆಗಳು ಇಂದು ಸಂಪೂರ್ಣವಾಗಿ ಸ್ಮಶಾನ ಸದೃಶ್ಯ ಮೌನಕ್ಕೆ ಶರಣಾಗಿವೆ. ಕೋಟ್ಯಂತರ ರೂಪಾಯಿ ಬ್ಯಾಂಕ್ ಸಾಲ ಮತ್ತು ಕೈಗಡ ತಂದು...

ಗುಜರಾತ್ | ಗೋಮಾಂಸ ಸಂಗ್ರಹ ಶಂಕೆ: ಪೊಲೀಸ್ ಕಸ್ಟಡಿಯಲ್ಲಿದ್ದ ಮುಸ್ಲಿಂ ವ್ಯಕ್ತಿ ಸಾವು

ಗೋಮಾಂಸ ಸಂಗ್ರಹ ಮಾಡಿದ್ದಾನೆ ಎಂಬ ಶಂಕೆಯಲ್ಲಿ ಬಂಧಿಸಲಾಗಿದ್ದ 64 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು,...

ಕೋಮುದ್ವೇಷ | ನಮಾಜ್ ಭಾಷಣದಲ್ಲಿ ಯೋಗಿ ಅಡಗಿಸಿಟ್ಟ ಗೂಢಾರ್ಥವೇನು?

2ನೇ ಅವಧಿಯ ಅಧಿಕಾರದ ದರ್ಬಾರ್ ನಡೆಸುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಮ್ಮ ಭಾಷಣವೊಂದರ ಸುಮಾರು ಎರಡು ನಿಮಿಷಗಳ ವಿಡಿಯೋ ತುಣುಕನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದರ ಬಗ್ಗೆ...

ಜನಪ್ರಿಯ

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

Tag: ಮುಸ್ಲಿಂ