ʼವಂದೇ ಮಾತರಂʼ ಹಾಡು ಹೇಳಲು ಬಾರದ ಬಿಜೆಪಿ ನಾಯಕರಿಂದ ಮುಸ್ಲಿಮರಿಗೆ ಧಮ್ಕಿ!

ದೇಶಭಕ್ತಿ ಯಾವುದೇ ಧರ್ಮದ ಸ್ವತ್ತಲ್ಲ. ಅದು ಸಂವಿಧಾನದಲ್ಲಿ ನಂಬಿಕೆ ಇಡುವುದು, ದೇಶದ ಕಾನೂನನ್ನು ಗೌರವಿಸುವುದು, ಸಹಚರರನ್ನು ಮಾನವೀಯತೆಯಿಂದ ನೋಡುವುದಾಗಿದೆ. ಆದರೆ, ದ್ವೇಷ ರಾಜಕಾರಣಕ್ಕೆ ಇದು ಅಡ್ಡಿಯಾಗುತ್ತದೆ. ಅದಕ್ಕಾಗಿಯೇ ಧರ್ಮವನ್ನು ಆಯುಧವನ್ನಾಗಿ ಮಾಡಿಕೊಂಡು, ದೇಶಭಕ್ತಿಯನ್ನೇ...

ದೇಶದಲ್ಲಿ ಹಿಂದುಗಳ ಸಂಖ್ಯೆ ಕುಸಿಯುತ್ತಿದೆ ಎಂದು ಸಂಘಿಗಳು ಹೇಳುತ್ತಲೇ ಇರುವುದೇಕೆ?

ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ‘ಹಿಂದುಗಳು ಅಪಾಯದಲ್ಲಿದ್ದಾರೆ – ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ’ ಎಂಬ ಭ್ರಾಂತಿಯನ್ನ ಹೆಚ್ಚಾಗಿ ಬಿತ್ತಿದ್ದರು. ಗುಜರಾತ್‌ನಲ್ಲಿ ಮುಸ್ಲಿಮರು ಆಶ್ರಯ ಪಡೆದಿದ್ದ ನಿರಾಶ್ರಿತರ ಶಿಬಿರಗಳನ್ನು ‘ಮಕ್ಕಳನ್ನು ಉತ್ಪಾದಿಸುವ ಕಾರ್ಖಾನೆಗಳು’...

ಮಧ್ಯಪ್ರದೇಶ: ಬಸಂತ ಪಂಚಮಿಯಂದು ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ ಸುಪ್ರೀಂ ಅಸ್ತು

ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜ್‌ಶಾಲೆ-ಕಮಲ್ ಮೌಲಾ ಮಸೀದಿಯಲ್ಲಿ ಬಸಂತ ಪಂಚಮಿಯಂದು ಹಿಂದೂ ಮತ್ತು ಮುಸ್ಲಿಂ ಸಮುದಾಯದವರಿಬ್ಬರಿಗೂ ಪ್ರಾರ್ಥನೆ ಸಲ್ಲಿಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ...

ಕೇಂದ್ರವು ಮುಸ್ಲಿಮರನ್ನು ದ್ವಿತೀಯ ದರ್ಜೆ ನಾಗರಿಕರಂತೆ ನಡೆಸಿಕೊಳ್ಳುತ್ತಿದೆ: ಕೇರಳ ಸಿಎಂ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದರು. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಕಾನೂನುಗಳು ಮತ್ತು ನೀತಿಗಳು ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ...

ಉತ್ತರ ಪ್ರದೇಶ SIR | ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲೇ ಅಧಿಕ ಮತದಾರರ ಹೆಸರು ಡಿಲೀಟ್!

ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ಪ್ರಕ್ರಿಯೆ ನಡೆಸಿರುವ ಚುನಾವಣಾ ಆಯೋಗವು ಮೊದಲ ಕರಡು ಮತದಾರರ ಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಪಟ್ಟಿಯನ್ನು ಪರಿಶೀಲಿಸಿದಾಗ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಮುಸ್ಲಿಂ