ಹೊಸ ಮಸೂದೆಯಲ್ಲಿ ಪ್ರಸ್ತಾಪಿಸಲಾದ ಸೆಕ್ಷನ್ 3ಬಿ, ಮುಸ್ಲಿಂ ಸಮುದಾಯಕ್ಕೆ ಸೇರಿದ ಧಾರ್ಮಿಕ ಆಸ್ತಿಯನ್ನು ಕಾನೂನಾತ್ಮಕವಾಗಿ ಕಸಿದುಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಜಿಲ್ಲಾಧಿಕಾರಿ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗಲು ಅವಕಾಶ ಇರುತ್ತದೆಯಾದರೂ, ಅದು ಆಸ್ತಿಯನ್ನು ವಿವಾದಗೊಳಿಸಿ,...
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೀದಿಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿರುವುದನ್ನು ಸಮರ್ಥಿಸಿಕೊಂಡಿದ್ದು, ರಸ್ತೆಗಳು ಸಾರ್ವಜನಿಕ ಸಂಚಾರಕ್ಕಾಗಿ ಇರುವುದು ಎಂದಿದ್ದಾರೆ. ಹಾಗೆಯೇ ಮುಸ್ಲಿಮರು ಹಿಂದೂಗಳಿಂದ ಶಿಸ್ತು ಕಲಿಯಬೇಕು ಎಂದು ಹೇಳಿಕೊಂಡಿದ್ದಾರೆ.
ಪಿಟಿಐ ಸಂದರ್ಶನದಲ್ಲಿ ಮಾತನಾಡಿದ...
ರಾಜ್ಯ ಸರ್ಕಾರ ಮುಸ್ಲಿಮರಿಗೆ ನೀಡಿರುವ ಮೀಸಲಾತಿ ಧರ್ಮಾಧಾರಿತವಲ್ಲ ಎನ್ನುವುದು ಗೊತ್ತಿದ್ದರೂ, ದತ್ತಾತ್ರೇಯ ಹೊಸಬಾಳೆಯಂತಹ 'ವಿದ್ವಾಂಸ'ರು ಸುಳ್ಳು ಹೇಳುತ್ತಲೇ ಇರುತ್ತಾರೆ. ಅದಕ್ಕಾಗಿ ಸತ್ಯ ಗೊತ್ತಿರುವವರು, ಪುಟ್ಟಣ್ಣ ಕಣಗಾಲರ 'ಪಡುವಾರಳ್ಳಿ ಪಾಂಡವರು' ಚಿತ್ರದ ಕೊನೆಯ ದೃಶ್ಯದಂತೆ,...
"ಈ ವರ್ಷ ಪವಿತ್ರ ರಂಜಾನ್ ಮಾಸದ ಶುಕ್ರವಾರವೇ ಹೋಳಿ ಬರುತ್ತದೆ. ಈ ದಿನದಂದು ಮುಸ್ಲಿಮರು ಒಳಗೆಯೇ ಇರಿ. ಹಿಂದೂಗಳು ತಮ್ಮ ಹಬ್ಬವನ್ನು ಯಾವುದೇ ಅಡೆತಡೆಗಳಿಲ್ಲದೆ ಆಚರಿಸಲು ಬಿಡಿ ಎಂದು ಬಿಹಾರದ ಬಿಜೆಪಿ ಶಾಸಕರೊಬ್ಬರು...
ಖಾಸಗಿ ಟಿವಿ ವಾಹಿನಿಯೊಂದರ ಚರ್ಚೆಯಲ್ಲಿ 'ಎಲ್ಲ ಮುಸ್ಲಿಮರು ಭಯೋತ್ಪಾದಕರು' ಎಂದು ಕೋಮುದ್ವೇಷ ಮತ್ತು ಸಮುದಾಯ ನಿಂದನೆ ಮಾಡಿದ್ದ ಬಿಜೆಪಿ ನಾಯಕ ಪಿ.ಸಿ ಜಾರ್ಜ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ....