ಗರ್ಬಾ ಕಾರ್ಯಕ್ರಮಕ್ಕೆ ಮುಸ್ಲಿಮರ ಪ್ರವೇಶ ನಿಷೇಧ ಸಂವಿಧಾನ ವಿರೋಧಿ: ವಿಎಚ್‌ಪಿ ಫರ್ಮಾನು ವಿರುದ್ಧ ಸಚಿವ ಅಠಾವಳೆ ಆಕ್ರೋಶ

ನವರಾತ್ರಿ ಉತ್ಸವದ ಗರ್ಬಾ ಹಾಗೂ ದಾಂಡಿಯಾ ನೃತ್ಯ ಕೂಟಗಳಿಗೆ ಮುಸ್ಲಿಮರು ಸೇರಿದಂತೆ ಹಿಂದೂಯೇತರರಿಗೆ ಪ್ರವೇಶ ನೀಡಬಾರದು ಎಂಬ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿರುವ ಮಾರ್ಗದರ್ಶನ ಹಾಗೂ ಫರ್ಮಾನನ್ನು ಕೇಂದ್ರ ಸಾಮಾಜಿಕ ನ್ಯಾಯ...

‘ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವರು ಹಿಂದುಗಳೇ ಅಲ್ಲ’: RSS ಮುಖ್ಯಸ್ಥ ಮೋಹನ್ ಭಾಗವತ್

“ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಯಾವುದೇ ಹಿಂದು ಭಾವಿಸಿದರೆ, ಅವರು ಹಿಂದುವಾಗಿಯೇ ಉಳಿಯುವುದಿಲ್ಲ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ಅಮೆರಿಕದ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಭಾರತೀಯ...

SIR | ಮುಸ್ಲಿಮರು, ಅಲ್ಪಸಂಖ್ಯಾತರ ಮೇಲೆ ತೀವ್ರ ಪರಿಣಾಮ; ವಿಶ್ವಸಂಸ್ಥೆ ಕಳವಳ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದರ ಹೆಚ್ಚಿನ ಪರಿಣಾಮವನ್ನು ಅಲ್ಪಸಂಖ್ಯಾತ ಸಮುದಾಯಗಳು, ವಿಶೇಷವಾಗಿ ಮುಸ್ಲಿಮರು ಮತ್ತು ಬಂಗಾಳಿ ಮೂಲದ ಜನರು ಎದುರಿಸಿದ್ದಾರೆ...

ವಿಜಯಪುರ | ವಿಧಾನ ಪರಿಷತ್ತಿನಲ್ಲಿ ಮುಸ್ಲಿಮರಿಗೆ ಅವಕಾಶ ನೀಡಿ: ಎಸ್ ಎಂ ಪಾಟೀಲ ಗಣಿಹಾರ

ವಿಧಾನ ಪರಿಷತ್ತಿನಲ್ಲಿ ವಿಜಯಪುರ ಮುಸ್ಲಿಮರಿಗೆ ಅವಕಾಶ ನೀಡಬೇಕೆಂದು ದಶಕದಿಂದ ಕೇಳುತ್ತಿದ್ದೇವೆ. ಆದರೂ ಈವರೆಗೂ ನೀಡಿಲ್ಲ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನವು ಇಲ್ಲ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿಯಲ್ಲೂ ಯಾವುದೇ ಸ್ಥಾನಮಾನ ಇಲ್ಲ. ಪಾಟೀಲರು,...

ಈ ದಿನ ಸಂಪಾದಕೀಯ | ಗೋವು ರಾಷ್ಟ್ರೀಯ ಪ್ರಾಣಿಯಲ್ಲ, ತಾಯಿಯಲ್ಲ; ಬಿಜೆಪಿಯ ಮತಬ್ಯಾಂಕ್

'ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಗತ್ಯವಿಲ್ಲ. ಅದು ತಾಯಿಗೆ ಸಮಾನʼ ಎಂದ ಯೋಗಿಯ ಹೇಳಿಕೆ ಈಗ ವಿವಾದಕ್ಕೆ ಗುರಿಯಾಗಿದೆ. ಗೋವು ಕುರಿತ ದ್ವಂದ್ವ ನಿಲುವು ಬಯಲಾಗಿದೆ. ಆಡುವುದು ಒಂದು ಮಾಡುವುದು ಇನ್ನೊಂದು...

ಜನಪ್ರಿಯ

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

Tag: ಮುಸ್ಲಿಮರು