ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೆಳಗೂರು ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಕಾಫಿ ಪಲ್ಟಿಂಗ್ ನೀರು ಹಳ್ಳಕ್ಕೆ ಸೇರಿ ಕಲುಷಿತಗೊಂಡಿರುವ ಪರಿಣಾಮ ನೂರಾರು ಮೀನು ಮರಿಗಳು ಸಾವನ್ನಪ್ಪಿದೆ.
ಈ ನೀರು ಯಗಚಿ ನದಿಯನ್ನು ಸೇರುವುದರಿಂದ, ದೊಡ್ಡ...
ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕು ಕೊಟ್ಟಿಗೆಹಾರದಲ್ಲಿ ಐವರಿಗೆ ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದಾರೆ.
ಎಲ್ಲೆಡೆ ಹುಚ್ಚುನಾಯಿಗಳ ಕಾಟ ಹೆಚ್ಚಾಗಿದ್ದು, ಕೊಟ್ಟಿಗೆಹಾರ ಪಟ್ಟಣದ ವಿವಿಧ ಭಾಗಗಳಲ್ಲಿ ಹುಚ್ಚು ನಾಯಿ ಜನರ ಮೇಲೆ ದಾಳಿ ಮಾಡಿದೆ. ಸುತ್ತಮುತ್ತಲಿನ...
ಕಾಡು ಪ್ರಾಣಿಯಾದ ಕಾಟಿಯನ್ನು ಬೇಟೆಯಾಡಿ ಮಾಂಸ ಹಂಚಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪ್ರಾದೇಶಿಕ ಅರಣ್ಯ ವಲಯದ ಭಾರತೀ ಬೈಲ್ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ನಡೆದಿದೆ.
ಕಾಡು ಪ್ರಾಣಿಯನ್ನು ಬೇಟೆಯಾಡಿದ ಆರೋಪದ ಹೊಂದಿರುವ ವ್ಯಕ್ತಿಗಳು,...
ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆಯ ಎ.ಆರ್.ಕೃಷ್ಣಶಾಸ್ತ್ರಿ ಸಭಾ ಭವನದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮೂಡಿಗೆರೆ ಕ್ಷೇತ್ರದ ನಯನ ಮೊಟ್ಟಮ್ಮ ಉದ್ಘಾಟಿಸಿದರು.
ಮೂಢನಂಬಿಕೆಯಿಂದ ದೂರ ಉಳಿದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಪೌಷ್ಟಿಕ ಆಹಾರ...
ಶ್ರೀಗಂಧ ಸಾಗಿಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಂಡುಗುಳಿ ಸಮೀಪದ ನವಗ್ರಾಮದ ವಲಯ ಅರಣ್ಯದಲ್ಲಿ ನಡೆದಿದೆ.
ಪ್ರೆಸ್' ಎಂದು ಬರೆಸಿದ್ದ ಬೈಕ್ನಲ್ಲಿ ಶ್ರೀಗಂಧವನ್ನು...