ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವವರಿಗೆ ಕನಿಷ್ಠ ಕೂಲಿ ನೀಡಬೇಕೇ ಎಂಬ ಅರ್ಜಿಯ ವಿಚಾರಣೆ ವೇಳೆ, ‘ಕೆಲಸದ ಹಕ್ಕನ್ನು ಸಂವಿಧಾನದ ಮೂಲಭೂತ ಹಕ್ಕಿನ ಮಟ್ಟಕ್ಕೆ ತರಬಹುದೇ?’ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ....
ನ್ಯಾಯಾಲಯಗಳು 'ನ್ಯಾಯದ ಸಾರ'ವನ್ನು ಮರೆತಾಗ ವಂಚಕರಿಗೆ ರಕ್ಷಾಕವಚ ಸಿಕ್ಕಂತಾಗುತ್ತದೆ. ಮತದಾನವೆಂದರೆ ಮತ ಚಲಾಯಿಸುವ ಹಕ್ಕು ಮಾತ್ರವಲ್ಲ, ಅದು ಪ್ರಭುತ್ವವನ್ನು ಪ್ರಶ್ನಿಸುವ ಹಕ್ಕು. ಆದರೆ, ಆ ಪ್ರಭುತ್ವವೇ ವ್ಯವಸ್ಥಿತವಾಗಿ ವಂಚನೆಯಲ್ಲಿ ತೊಡಗಿದ್ದರೆ, ಜನರಿಗೆ ಮತದಾನದ...
ಮತದಾನದ ಹಕ್ಕನ್ನು ಮೂಲಭೂತ ಹಕ್ಕನ್ನಾಗಿ ಮಾಡಬೇಕು. ಇದರಿಂದಾಗಿ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರಣದಿಂದಾಗಿ ಮತದಾನದ ಹಕ್ಕು ಕಳೆದುಕೊಳ್ಳುವುದರಿಂದ ರಕ್ಷಣೆ ಸಿಗುತ್ತದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ....
"ಸುರಕ್ಷಿತ ಪಾದಚಾರಿ ಮಾರ್ಗಗಳಲ್ಲಿ ಕಳವಳವಿಲ್ಲದೆ ನಡೆಯುವುದು ನಾಗರಿಕರ ಮೂಲಭೂತ ಹಕ್ಕು" ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ನ್ಯಾಯಪೀಠವು...
ಮತದಾನದ ಹಕ್ಕನ್ನು ಮೂಲಭೂತ ಹಕ್ಕು ಎಂಬುದನ್ನು ವ್ಯಕ್ತವಾಗಿ ಹೇಳದೆ ಇರುವುದು ಸಂವಿಧಾನದ ಲೋಪವಾಗಲಿ, ನಿರ್ಲಕ್ಷ್ಯವಾಗಲಿ ಅಲ್ಲ. ಸಂವಿಧಾನ ರಚನಾಸಭೆಯಲ್ಲಿ ನಡೆದ ಚರ್ಚೆಗಳೇ ಈ ಮಾತಿಗೆ ಸಾಕ್ಷಿ. ಈ ಹಕ್ಕನ್ನು ಮೂಲಭೂತ ಹಕ್ಕೆಂದು ಸಾರಲು...