ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಅಧ್ಯಯನಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಗ್ರಾಮದ...

ಈ ದಿನ ಇಂಪ್ಯಾಕ್ಟ್ | ಅಲೆಮಾರಿಗಳ ಮೂಲಸೌಕರ್ಯ ಪರಿಶೀಲನೆಗೆ ತಹಶೀಲ್ದಾರ್‌ ಸೂಚನೆ: ಅಧಿಕಾರಿಗಳ ಭೇಟಿ

ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಶೌಚಾಲಯ ಹಾಗೂ ವಸತಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಸ್ಥಳ ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳಗಾವಿ ಜಿಲ್ಲೆಯ...

ʼನಗರದಲ್ಲಿದ್ದರೂ 12 ವರ್ಷಗಳಿಂದ ಮೂಲಸೌಲಭ್ಯವಿಲ್ಲʼ: ಕಲಬುರಗಿ ಬುಡ್ಗ ಜಂಗಮರ ಕಣ್ಣೀರಿನ ಕಥೆ

ಅಭಿವೃದ್ಧಿಯ ಘೋಷಣೆಗಳು ಕೇವಲ ನಗರ ಕೇಂದ್ರಗಳಿಗೆ ಸೀಮಿತವಾಗದೆ, ಅಂಚಿನ ಸಮುದಾಯಗಳ ಬದುಕಿಗೂ ತಲುಪಿದಾಗ ಮಾತ್ರ ಅದು ನಿಜವಾದ ಅಭಿವೃದ್ಧಿಯಾಗುತ್ತದೆ. 12 ವರ್ಷಗಳಿಂದ ಮೂಲಸೌಕರ್ಯಗಳಿಗಾಗಿ ಕಾಯುತ್ತಿರುವ ಬುಡ್ಗ ಜಂಗಮ ಕಾಲನಿಯ ಜನರಿಗೆ ರಸ್ತೆ, ನೀರು,...

ವಿಜಯಪುರ | ಗ್ರಾಮೀಣ ಕಾರ್ಮಿಕರಿಗೆ ಮೂಲಸೌಕರ್ಯ, ನಿರಂತರ ಉದ್ಯೋಗ ನೀಡಿ: ರಿಷಿ ಆನಂದ್

ಎಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವುದರ ಜೊತೆಗೆ ಕಾಮಗಾರಿ ಸ್ಥಳಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ...

ರಾಜ್ಯ ಬಜೆಟ್; ದಾವಣಗೆರೆಗೆ ಕೊಟ್ಟಿದ್ದೆಷ್ಟು? ನಿರೀಕ್ಷೆಗಳೇನಿತ್ತು

2026–27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ವಿಶೇಷ ಅನುದಾನಗಳನ್ನು ಘೋಷಿಸಲಾಗಿದೆ. ಆದರೆ ದಾವಣಗೆರೆ ಜಿಲ್ಲೆಗೆ ದೊಡ್ಡ ಮಟ್ಟದ ಅಭಿವೃದ್ಧಿ ಯೋಜನೆಗಳು ಅಥವಾ ವಿಶೇಷ...

ಜನಪ್ರಿಯ

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

ವಿಜಯಪುರ | ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: 12,000 ಉದ್ಯೋಗ ಸೃಷ್ಟಿಯ ಗುರಿ

ಕೈಗಾರಿಕೆಗಳನ್ನು ಬೆಂಗಳೂರು ಸುತ್ತಮುತ್ತ ಮಾತ್ರ ಸೀಮಿತಗೊಳಿಸದೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ವಿಸ್ತರಿಸುವ...

Tag: ಮೂಲಸೌಕರ್ಯ