ಮಂಗಳೂರು | ಮಾದಕ ದ್ರವ್ಯ ಸೇವನೆ; ಮೂವರ ಬಂಧನ

ಮಂಗಳೂರಿನ ಕಾವೂರು ಮತ್ತು ಬಂದರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಸೇವನೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಆಕಾಶಭವನದ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಶಾಂತಿನಗರ ನಿವಾಸಿ ಮಹಮ್ಮದ್ ಸುಹೈಬ್ (29) ಎಂಬಾತನ್ನು...

ಬೆಳಗಾವಿ | ಸಾಮೂಹಿಕ ಅತ್ಯಾಚಾರ ಪ್ರಕರಣ : ಮೂವರ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನ‌ರ್ ಭೂಷಣ್ ಗುಲಾಬರಾವ್ ಬೊರಸೆ ತಿಳಿಸಿದರು ಭಾನುವಾರ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು...

ವಿಜಯನಗರ | ಬಸ್‌ನಲ್ಲಿ ಅತ್ಯಾಚಾರಕ್ಕೆ ಯತ್ನ; ಮೂವರ ಬಂಧನ

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಜಾತ್ರೆಗೆ ಬಂದಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ಮಂಗಳವಾರ ರಾತ್ರಿ ಖಾಸಗಿ ಬಸ್‌ನಲ್ಲಿ ಮರಳುತ್ತಿದ್ದ ವೇಳೆ ಅತ್ಯಾಚಾರದ ಯತ್ನ ನಡೆದಿದೆ. ಈ ಸಂಬಂಧ ಮೂವರು...

ಜಾರ್ಖಂಡ್‌ | ಶಿವರಾತ್ರಿ ಆಚರಣೆ ವೇಳೆ ಕೋಮು ಘರ್ಷಣೆ; ಮೂವರ ಬಂಧನ

ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಸ್ಪೀಕರ್‌ಗಳನ್ನು ಅಳವಡಿಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಇಚಕ್ ಬ್ಲಾಕ್‌ನ ಡುಮ್ರಾನ್ ಗ್ರಾಮದಲ್ಲಿ ನಡೆದಿದೆ. ಘರ್ಷಣೆ ಸಂಬಂಧ ಮೂವರನ್ನು ಪೊಲೀಸರು...

ಚಿಕ್ಕಮಗಳೂರು | ಆ್ಯಂಬುಲೆನ್ಸ್‌ನಲ್ಲಿ ತಾಮ್ರ ಸಾಗಾಟ; ಮೂವರ ಬಂಧನ

ಆ್ಯಂಬುಲೆನ್ಸ್‌ನಲ್ಲಿ ತಾಮ್ರ ಸಾಗಾಟ ಮಾಡುತ್ತಿದ್ದ ಮೂವರು ಖದೀಮರನ್ನು ಚಿಕ್ಕಮಗಳೂರು ಟೌನ್ ಸ್ಟೇಷನ್ ಪೊಲೀಸರು ಗುರುವಾರ ಬಂಧಿಸಿದ್ದಾರೆ.  ಚಿಕ್ಕಮಗಳೂರು ನಗರದ ರಾಂಪುರ ಬಳಿಯಿರುವ ತಾಮ್ರ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಖದೀಮರು ಸುಮಾರು ₹88...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮೂವರ ಬಂಧನ