ಒಡಿಶಾ | ಆ್ಯಂಬುಲೆನ್ಸ್‌ಗೆ ಹಣ ಹೊಂದಿಸಲಾಗದೆ ಮಗಳ ಮೃತದೇಹವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

ಆ್ಯಂಬುಲೆನ್ಸ್‌ಗೆ ಹಣ ಹೊಂದಿಸಲಾಗದೆ ತನ್ನ 17 ವರ್ಷದ ಮಗಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಂದೆ ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಹೃದಯ ವಿದ್ರಾವಕ ಘಟನೆ ಒಡಿಶಾದ ಬಲಾಸೋರ್‌ನ ಬಲಿಯಾಪಾಲ್‌ನಲ್ಲಿ ನಡೆದಿದೆ. ಸುಮಾರು 7 ಕಿ.ಮೀ...

ಉತ್ತರ ಪ್ರದೇಶ | ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತ; ಐವರ ದಾರುಣ ಸಾವು

ಮೃತದೇಹ ಮತ್ತು ಅವರ ಕುಟುಂಬಸ್ಥರನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್, ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಪುರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ನಡೆದಿದೆ.ಆಂಬ್ಯುಲೆನ್ಸ್‌ನಲ್ಲಿ ಹರಿಯಾಣದಿಂದ ಬಿಹಾರಕ್ಕೆ ಮೃತದೇಹವನ್ನು...

ಹಾಸನ l ಕಲ್ಲಹಳ್ಳಿಯ ಪ್ರಪಾತದಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ: ಕೊಲೆ ಶಂಕೆ

ಪ್ರಪಾತವೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ, ಯಸಳೂರು ಹೋಬಳಿಯ ಮಾಗೇರಿ ಸಮೀಪದ ಕಲ್ಲಹಳ್ಳಿ ಗ್ರಾಮದ ಬಳಿ ವರದಿಯಾಗಿದೆ. ಪೊಲೀಸ್ ಮೂಲಗಳ ಮಾಹಿತಿಯ ಪ್ರಕಾರ, ಕೊಲೆಯಾದವರು ಕೊಡಗು ಜಿಲ್ಲೆಯ ಸೋಮವಾರಪೇಟೆ...

ಹುಬ್ಬಳ್ಳಿ | 14 ದಿನ ಕಳೆದರೂ ಶವಾಗಾರದಲ್ಲೇ ಇದೆ; ಆರೋಪಿ ರಿತೇಶ್‌ ಮೃತದೇಹ!

5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಪ್ರಕರಣದ ಆರೋಪಿ ರಿತೇಶ್‌ಕುಮಾರ್ ಪೊಲೀಸರಿಂದ ಹತ್ಯೆಯಾಗಿ 14 ದಿನಗಳು ಕಳೆದರೂ ಆರೋಪಿ ಮೃತದೇಹ ಕಿಮ್ಸ್ ಶವಾಗಾರದಲ್ಲೇ ಇದ್ದು, ಆತನ ಸಂಬಂಧಿಕರ ಸುಳಿವೂ ಸಿಕ್ಕಿಲ್ಲ. ಕಳೆದ...

ಮಧ್ಯಪ್ರದೇಶ | ಮನೆಯ ಶೌಚ ಗುಂಡಿಯಲ್ಲಿ ನಾಲ್ವರ ಮೃತದೇಹ ಪತ್ತೆ

ಮನೆಯೊಂದರ ಶೌಚ ಗುಂಡಿಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಸಿಂಗ್ರೌಲಿ ಜಿಲ್ಲೆಯ ಬದೋಖರ್ ಗ್ರಾಮದಲ್ಲಿರುವ ಹರಿಪ್ರಸಾದ್ ಪ್ರಜಾಪತಿ ಎಂಬವರ ನಿವಾಸದ ಹಿಂಬದಿಯಲ್ಲಿರುವ ಶೌಚ ಗುಂಡಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಪ್ರಜಾಪತಿ ಅವರ...

ಜನಪ್ರಿಯ

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

36 ಗಂಟೆಗಳ ಸ್ಥಗಿತದ ಬಳಿಕ ಯಥಾಸ್ಥಿತಿಗೆ ಮರಳಿದ ಮೈಕ್ರೋಸಾಫ್ಟ್: ಔಟ್‌ಲುಕ್, ಟೀಮ್ಸ್ ಸೇವೆಗಳ ಯಶಸ್ವಿ ಮರುಸ್ಥಾಪನೆ

ಜಗತ್ತಿನಾದ್ಯಂತ ಲಕ್ಷಾಂತರ ಗ್ರಾಹಕರು, ವಾಣಿಜ್ಯ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳನ್ನು ತೀವ್ರವಾಗಿ...

ಖರ್ಗೆ ಗಾಂಭೀರ್ಯವುಳ್ಳ ವ್ಯಕ್ತಿ; ಅವರು ಅಧ್ಯಕ್ಷರಾದಾಗ ನನಗೆ ಅತೀವ ನಿರಾಳವಾಯಿತು: ಆತ್ಮಕಥೆಯಲ್ಲಿ ಸೋನಿಯಾ ಬಣ್ಣನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು "ಗಾಂಭೀರ್ಯವುಳ್ಳ ವ್ಯಕ್ತಿ" (man with...

ಜೈಲಿನಲ್ಲೇ ಘೋರ ಕೃತ್ಯ: ವಿಚಾರಣಾಧೀನ ಕೈದಿ ಮೇಲೆ 3 ಬಾರಿ ಸಾಮೂಹಿಕ ಅತ್ಯಾಚಾರ; ಜೈಲು ಅಧೀಕ್ಷಕ ಸೇರಿ 19 ಮಂದಿ ವಿರುದ್ಧ FIR

20 ವರ್ಷದ ವಿಚಾರಣಾಧೀನ ಕೈದಿಯೊಬ್ಬನಿಗೆ ಮಾದಕ ದ್ರವ್ಯ ಕುಡಿಸಿ, ಮೂರು ಬಾರಿ...

Tag: ಮೃತದೇಹ