"ಜಿಲ್ಲೆಯ ಬಡ ರೋಗಿಗಳ ಆಶಾಕಿರಣವಾಗಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಮತ್ತು ಔಷಧಿ ಅಲಭ್ಯತೆಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ತಕ್ಷಣವೇ ಆಸ್ಪತ್ರೆಯ ವ್ಯವಸ್ಥೆಯನ್ನು ಸರಿಪಡಿಸುವುದರ ಜೊತೆಗೆ ಶಿವಮೊಗ್ಗಕ್ಕೆ ಪ್ರತ್ಯೇಕ ನೂತನ ಜಿಲ್ಲಾ ಆಸ್ಪತ್ರೆಯನ್ನು...
ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಪೊಲೀಸ್ ಠಾಣೆಗಳು ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರಿಗೆ ನ್ಯಾಯಯುತ ವೇತನ ಹಾಗೂ...
ಪತಿ-ಪತ್ನಿಯ ನಡುವಿನ ಜಗಳವನ್ನು ಶಮನಗೊಳಿಸಲು ಮುಂದಾದ ಚಿಕ್ಕಪ್ಪನನ್ನೇ ಯುವಕರ ಗುಂಪೊಂದು ಚಾಕು ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಸಂಭವಿಸಿದೆ.
ಘಟನೆಯ ಹಿನ್ನೆಲೆ: ಅವರಗುಪ್ಪ...
ಶಿವಮೊಗ್ಗ, ನಗರದ ಮೆಗ್ಗಾನ್ ಆಸ್ಪತ್ರೆಗೆ ಸೇರಿದ ಮೆಗ್ಗಾನ್ ನರ್ಸಿಂಗ್ ಕ್ವಾಟ್ರಸ್ನಲ್ಲಿ ಸ್ವಂತ ತಾಯಿಯೇ ತನ್ನ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆರನೇ ತರಗತಿ ಓದುತ್ತಿದ್ದ ಮಗಳ ತಲೆಗೆ ಮಚ್ಚಿನಿಂದ...
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ.
ಮೃತನನ್ನು ನಲವತ್ತು ಮೂರು ವರ್ಷದ ಮನ್ಸೂರ್ ಎಂದು ಗುರುತಿಸಲಾಗಿದೆ. ಈತ...