ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್‌. ಹಾಗೂ ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ಅವರು ರವಿವಾರ ಮೃತ ಬಾಲಕರ...

ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ

ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ ಹೆಚ್ಚಿನ ಶಬ್ದದ ಡಿಜೆ ಬಳಕೆ ಮಾಡಿ ಶಬ್ದ ಮಾಲಿನ್ಯ ನಿಯಮಾವಳಿ ಉಲ್ಲಂಘಿಸಿದ ಡಿಜೆ ಮಾಲೀಕರ ಹಾಗೂ ಆಪರೇಟರ್‌ಗಳ ವಿರುದ್ಧ 8...

ಗ್ರೌಂಡ್ ರಿಪೋರ್ಟ್ | ಪೊಲೀಸ್ ಸೂಚನೆ ಸುತ್ತ ವಿವಾದ: ಶಾಂತಿ ಕಾಪಾಡುವ ಕರ್ತವ್ಯಕ್ಕೆ ರಾಜಕೀಯ ಬಣ್ಣ ಬೇಡವೆಂದ ಸ್ಥಳೀಯರು

ಗೌರಿ-ಗಣೇಶ ಹಬ್ಬದ ಅಂಗವಾಗಿ ನಡೆಯುವ ಮೆರವಣಿಗೆ ಹಾಗೂ ಶೋಭಾಯಾತ್ರೆಗಳ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ನೀಡುವ ಸೂಚನೆಗಳನ್ನು ಅಧಿಕಾರದ ದರ್ಪ ಅಥವಾ ಧಮ್ಕಿ ಎಂದು ಬಿಂಬಿಸುವುದು ಸರಿಯಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ...

ಬಾಗಲಕೋಟೆ | ಶಿವಾಜಿ ಜಯಂತಿ: ಮಸೀದಿ ಬಳಿಗೆ ಮೆರವಣಿಗೆ ತಲುಪುವ ಮೊದಲೇ ಕಲ್ಲು ತೂರಾಟ ನಡೆದಿದೆ: ಎಸ್‌ಪಿ ಸ್ಪಷ್ಟನೆ

ಮರಾಠಾ ಹಿತ ಚಿಂತಕರ ಸಂಘದ ಆಶ್ರಯದಲ್ಲಿ ಗುರುವಾರ ಸಂಜೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಶಿವಾಜಿ ಜಯಂತಿ ಮೆರವಣಿಗೆ ವೇಳೆ ವೇಳೆ ಕಲ್ಲು ತೂರಾಟ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ...

ಕಾರ್ಮಿಕ ಸಂಹಿತೆಗಳ ವಿರುದ್ಧ ಜ.29ರವರೆಗೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಾದಯಾತ್ರೆ

ಕೇಂದ್ರ ಸರ್ಕಾರ ಪ್ರಮುಖ 29 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿರುವುದರ ವಿರುದ್ಧ, ಕಾರ್ಪೊರೇಟ್ ಪರ ರೂಪಿಸಿರುವ ಸಂಹಿತೆಗಳ ವಿರುದ್ಧ, ರೈತ ವಿರೋಧಿ ಬಿತ್ತನೆಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಯನ್ನು...

ಜನಪ್ರಿಯ

ಮೋದಿಯವರ ‘ಚಿನ್ನ ಖರೀದಿ ಕಡಿತ’ ಹೇಳಿಕೆ ಮತ್ತು ಶಾಸ್ತ್ರಿಗಳ ಹೋಲಿಕೆ: ಆರ್ಥಿಕ ತಜ್ಞರು ಹೇಳುವುದೇನು?

ಪ್ರಧಾನಿ ನರೇಂದ್ರ ಮೋದಿ ನೀಡಿದ್ದ 'ಚಿನ್ನ ಖರೀದಿ ಕಡಿತ'ದ ಕರೆಗೆ ದೇಶದ...

ಮ್ಯಾಕ್ಸ್ ಆಸ್ಪತ್ರೆ ಕಿರುಕುಳ ಆರೋಪ: ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮ್ಯಾಕ್ಸ್ ಆಸ್ಪತ್ರೆಯ ವಿರುದ್ಧ...

ಮುಂಡಗೋಡ | ಮನೆಯಲ್ಲಿ ಕಾಡು ಹಂದಿ ಮಾಂಸ ಪತ್ತೆ: ಓರ್ವ ಅರೆಸ್ಟ್, ಮತ್ತೊಬ್ಬ ಪರಾರಿ!

ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಕಾಡು ಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ...

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

Tag: ಮೆರವಣಿಗೆ