ಚೀನಾ | ವಿಮಾನ ನಿಲ್ದಾಣದಲ್ಲಿ ಮೆಸ್ಸಿಯನ್ನು ವಶಕ್ಕೆ ಪಡೆದ ಪೊಲೀಸರು

ಫುಟ್‌ಬಾಲ್‌ ಜಗತ್ತಿನ ಮಾಂತ್ರಿಕ ಆಟಗಾರ, ವಿಶ್ವಕಪ್‌ ವಿಜೇತ ನಾಯಕ ಲಿಯೋನೆಲ್‌ ಮೆಸ್ಸಿ, ಚೀನಾದ ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಮುಜುಗರ ಅನುಭವಿಸಿದ ಘಟನೆ ನಡೆದಿದೆ.ಬೀಜಿಂಗ್​ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗುರುವಾರ (ಜೂನ್ 15)...

ಪಿಎಸ್‌ಜಿಗೆ ಲಿಯೊನೆಲ್‌ ಮೆಸ್ಸಿ ಸೋಲಿನ ವಿದಾಯ

ವಿಶ್ವಕಪ್‌ ವಿಜೇತ ದಿಗ್ಗಜ ಫುಟ್‌ಬಾಲ್‌ ಆಟಗಾರ ಲಿಯೊನೆಲ್‌ ಮೆಸ್ಸಿ, ಪ್ಯಾರಿಸ್ ಸೇಂಟ್ ಜರ್ಮೈನ್‌(ಪಿಎಸ್‌ಜಿ) ಕ್ಲಬ್‌ಗೆ ವಿದಾಯ ಹೇಳಿದ್ದಾರೆ.  ಫ್ರಾನ್ಸ್‌ ಲೀಗ್- 1 ಟೂರ್ನಿಯಲ್ಲಿ ಮೆಸ್ಸಿ ಆಡಿದ ಕೊನೆಯ ಪಂದ್ಯದಲ್ಲಿ ಪಿಎಸ್‌ಜಿ, ಕ್ಲರ್ಮಾಂಟ್ ಫೂಟ್...

ಇನ್‍ಸ್ಟಾಗ್ರಾಮ್‍ನಲ್ಲಿ 250 ಮಿಲಿಯನ್‌ ಫಾಲೋವರ್ಸ್‌! ದಾಖಲೆ ಬರೆದ ‌ಕಿಂಗ್ ವಿರಾಟ್ ಕೊಹ್ಲಿ

‌ರೊನಾಲ್ಡೊ, ಮೆಸ್ಸಿ ಬಳಿಕ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ25 ಕೋಟಿ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಅಥ್ಲೀಟ್ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ʻಮುಟ್ಟಿದ್ದೆಲ್ಲವೂ ಚಿನ್ನʻವಾಗುತ್ತಿದೆ. ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ ಪ್ರದರ್ಶಿಸಿ ಟೀಕಾಕಾರರ ಬಾಯಿ...

ಲಿಯೋನೆಲ್‌ ಮೆಸ್ಸಿಯನ್ನು ಅಮಾನತುಗೊಳಿಸಿದ ಪಿಎಸ್‌ಜಿ!

ಎರಡು ದಿನಗಳ ಸೌದಿ ಅರೆಬಿಯಾ ಭೇಟಿಗೆ ತೆರಳಿದ್ದ ವಿಶ್ವಕಪ್‌ ವಿಜೇತ ನಾಯಕ ಲಿಯೋನೆಲ್‌ ಮೆಸ್ಸಿಯನ್ನು ಪ್ಯಾರಿಸ್ ಸೇಂಟ್-ಜರ್ಮೈನ್ ಫುಟ್ಬಾಲ್ ಕ್ಲಬ್ ಅಥವಾ ಪಿಎಸ್‌ಜಿ ಎರಡು ವಾರಗಳ ಕಾಲ ಅಮಾನತು ಮಾಡಿದೆ.ಕ್ಲಬ್‌ನ ಅನುಮತಿ ಪಡೆಯದೇ...

ಜನಪ್ರಿಯ

ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ...

ಮೊದಲ ಏಕದಿನ ಪಂದ್ಯ: ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಮಹಿಳಾ ತಂಡಕ್ಕೆ ಭರ್ಜರಿ ಜಯ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳೆಯರ...

ಮತಯಂತ್ರ ತೆರೆಯಲು ಒಟಿಪಿ ಅಗತ್ಯವಿಲ್ಲ: ಮುಂಬೈ ಚುನಾವಣಾಧಿಕಾರಿ

ವಿದ್ಯುನ್ಮಾನ ಮತಯಂತ್ರ ತೆರೆಯಲು ಮುಂಬೈನ ಶಿವಸೇನಾ ಸಂಸದರೊಬ್ಬರ ಸಂಬಂಧಿಕರೊಬ್ಬರು ಮೊಬೈಲ್‌ ಮೂಲಕ...

ತುಮಕೂರು | ಕ್ರೌರ್ಯದ ಆಚೆಗೂ ಮಾನವೀಯ ಬದುಕಿದೆ: ಡಿಜಿಪಿ ರವಿಕಾಂತೇಗೌಡ

ಕ್ರೌರ್ಯ, ಹಿಂಸೆ, ಅತ್ಯಾಚಾರ, ಅಸಮಾನತೆಯಂತಹ ಅಮಾನವೀಯ ನಡೆಗಳ ಆಚೆಗೂ ಒಂದು ಮಾನವೀಯ...

Tag: ಮೆಸ್ಸಿ