ಕೊಪ್ಪಳ | ಪದ್ಮಶ್ರೀ ಪುರಸ್ಕೃತೆ ಭೀಮವ್ವ ಶಿಳ್ಳೆಕ್ಯಾತರ ಮನೆಗೆ ಮೇಘಾಲಯ ರಾಜ್ಯಪಾಲ ಭೇಟಿ: ಸನ್ಮಾನ

2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೊಪ್ಪಳ ಜಿಲ್ಲೆಯ ಮೋರನಾಳ ಗ್ರಾಮದ ಭೀಮವ್ವ ದೊಡ್ಡ ಬಾಳಪ್ಪ ಶಿಳ್ಳೆಕ್ಯಾತರ ಮನೆಗೆ ನಿನ್ನೆ (ಫೆ.22) ಮೇಘಾಲಯ ರಾಜ್ಯದ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ ಅವರು ಭೇಟಿ...

ಮೇಘಾಲಯ | ಕುಲಪತಿಯಿಂದ ಅಧಿಕಾರ ದುರುಪಯೋಗ; ವಜಾಗೆ ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಮೇಘಾಲಯದ ರಾಜಧಾನಿ ಶಿಲ್ಲಾಂಗ್‌ನಲ್ಲಿರುವ ಈಶಾನ್ಯ ಹಿಲ್ ವಿಶ್ವವಿದ್ಯಾಲಯದಲ್ಲಿ (ಎನ್‌ಇಎಚ್‌ಯು) ಉದ್ವಿಗ್ನತೆ ಮುಂದುವರೆದಿದೆ. ವಿಶ್ವವಿದ್ಯಾಲಯದ ಕುಲಪತಿ ಪ್ರಭಾ ಶಂಕರ್ ಶುಕ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ, ಅನಿರ್ದಿಷ್ಟಾವಧಿ ಉಪವಾಸ...

ಮೇಘಾಲಯದಲ್ಲಿ ಭಾರೀ ಮಳೆ; ಪ್ರವಾಹಕ್ಕೆ 10 ಮಂದಿ ಬಲಿ

ಮೇಘಾಲಯದ ಗಾರೋ ಹಿಲ್ಸ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ನೀರಿನ ರಭಸಕ್ಕೆ ಭೂಕುಸಿತವೂ ಸಂಭವಿಸಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದಲೇ ಮಳೆ ಆರಂಭವಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ....

ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಅಮಾನತು ಮಾಡಿದ ಕಾಂಗ್ರೆಸ್

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ತನ್ನ ಇಬ್ಬರು ಶಾಸಕರನ್ನು ಆರು ವರ್ಷಗಳ ಕಾಲ ಮೇಘಾಲಯ ಕಾಂಗ್ರೆಸ್‌ ಅಮಾನತುಗೊಳಿಸಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಶಾಸಕರಾಗಿ ಆಯ್ಕೆಯಾಗಿದ್ದ ಚಾರ್ಲ್ಸ್ ಮಾರ್ಂಗಾರ್ (ಮಾವಾಟಿ ಕ್ಷೇತ್ರ)...

ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಮೇಘಾಲಯ ರಾಜ್ಯಪಾಲರಾಗಿ ನೇಮಕ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಿದ್ದು, ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಅವರನ್ನು ನೇಮಕ ಮಾಡಿದ್ದಾರೆ. ಒಟ್ಟು ಮೂರು ರಾಜ್ಯಗಳಲ್ಲಿ...

ಜನಪ್ರಿಯ

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಬಾ.ಹ. ರಮಾಕುಮಾರಿ ಅವರ ಕತೆ | ನಿಯೋಗ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

Tag: ಮೇಘಾಲಯ