ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ತಡೆಯಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜ.29ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ...
ತುಂಗಭದ್ರಾ ನದಿಗೆ ಹಾರಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೊನ್ನಾಳಿ ಮೂಲದ ಪುಷ್ಪಲತಾ (46) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಶಿವಮೊಗ್ಗದ ಖಾಸಗಿ ಫೈನಾನ್ಸ್‌ನ ಸಾಲದ ಸುಳಿಗೆ ಸಿಲುಕಿ ನಲುಗಿದ್ದರು ಎನ್ನುವ...
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದರೆ, ಇತ್ತ ಪತ್ನಿ ಗೃಹಸಚಿವ ಜಿ ಪರಮೇಶ್ವರ್ ಅವರಿಗೆ ಅಂಚೆ ಮೂಲಕ ಮಂಗಳಸೂತ್ರ ಕಳುಹಿಸಿರುವ ಮನಕಲಕುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್...
ಮೈಕ್ರೋ ಫೈನಾನ್ಸ್ ಕಂಪನಿಗಳು ಜನರ ಮೇಲೆ ನಡೆಸುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಪ್ರಾಂತ ಹಾಗೂ ರಾಜ್ಯ ರೈತ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ, ಅಲ್ಪಸಂಖ್ಯಾತ ಸಂಘಟನೆ,...
ದೀನ ದಲಿತರಿಗೆ ಆರ್ಥಿಕ ನೆರವು ನೀಡುತ್ತೇವೆಂದು ಗ್ರಾಮೀಣ ಭಾಗದಲ್ಲಿ ಗುಂಪು ರಚಿಸಿ ಸಾಲ ನೀಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳು ಮಹಿಳೆಯರಲ್ಲಿ ಘರ್ಷಣೆ ಹುಟ್ಟಿಸಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಅವರ ಲೈಸೆನ್ಸ್...