2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ ಹಾಗೂ ನಟ ಪ್ರಭುದೇವ್ ಉದ್ಘಾಟಿಸಲಿದ್ದಾರೆ. ನಗರಾಭಿವೃದ್ಧಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು...
ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಸೋಮವಾರ...
2026ರ ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಮಾವುತರು ಹಾಗೂ ಕಾವಾಡಿಗಳ ಮಕ್ಕಳಿಗೆ ಶಿಕ್ಷಣದಿಂದ ವಂಚನೆಯಾಗದಂತೆ ಮತ್ತು ಕಲಿಕೆಯ ಅಂತರವನ್ನು ನಿವಾರಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅರಮನೆ ಆವರಣದಲ್ಲಿ ತಾತ್ಕಾಲಿಕ ಶಾಲೆಯನ್ನು...
ದಸರಾ ಹಬ್ಬದ ಅಂಗವಾಗಿ ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾವನೆಯನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ‘ಪರಿಸರಕ್ಕಾಗಿ ನಾವು’ ಸಂಘಟನೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರಿಗೆ ಮನವಿ ಮಾಡಿದೆ.
‘ಪರಿಸರಕ್ಕಾಗಿ ನಾವು’ ಸಂಘಟನೆಯ...
ಮೈಸೂರು ದಸರಾ ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿದ್ದು, ಗಾನಕೋಗಿಲೆ ಎಸ್. ಜಾನಕಿ ಅವರ ಅಪೂರ್ವ ಕಲಾ ಸೇವೆಯನ್ನು ಸ್ಮರಿಸಿ 2026ರ ದಸರಾ ಮಹೋತ್ಸವದ ಸಾಂಸ್ಕೃತಿಕ ವೇದಿಕೆಯಲ್ಲಿ ಅವರಿಗೆ ವಿಶೇಷ...