ದಸರಾದಲ್ಲಿ ಕಂಬಳ ಆಯೋಜನೆ ವಿರೋಧಿಸಿ ನಾಳೆ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಮುಂಬರುವ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ಆಯೋಜಿಸುವ ಪ್ರಸ್ತಾವವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, 'ಪರಿಸರಕ್ಕಾಗಿ ನಾವು' ಸಂಘಟನೆ, ಕನ್ನಡ ಹಾಗೂ ಪ್ರಗತಿಪರ ಸಂಘಟನೆಗಳು ಸೇರಿದಂತೆ...

ಹುಣಸೂರು | ಬರಗಾಲದ ನಡುವೆ ಅದ್ದೂರಿ ದಸರಾಗೆ ವಿರೋಧ: ಜು.18ರಂದು ಮೈಸೂರಿನಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಅದ್ದೂರಿಯಾಗಿ ಮೈಸೂರು ದಸರಾ ಆಚರಿಸುವುದು ಹಾಗೂ ದಸರಾ ಅಂಗವಾಗಿ ಕಂಬಳ ಆಯೋಜಿಸಲು ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ರೈತಸಂಘ ತೀವ್ರವಾಗಿ...

ಮೈಸೂರು ದಸರಾ ಸಿದ್ಧತೆ ಆರಂಭ: ಆನೆಗಳ ಆಯ್ಕೆ ಪ್ರಕ್ರಿಯೆ ಚುರುಕು

ಮೈಸೂರು ದಸರಾ ಸಿದ್ಧತೆಗಳು ಆರಂಭಗೊಂಡಿದ್ದು, ಪೂರ್ವಸಿದ್ಧತೆಯ ಮೊದಲ ಹಂತವಾಗಿ ಜಗತ್ಪ್ರಸಿದ್ಧ ಜಂಬೂಸವಾರಿಗೆ ಆನೆಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಬಾರಿ ದಸರಾ ಪ್ರತಿ ಬಾರಿಗಿಂತ ತಡವಾಗಿ ನಡೆವುದರಿಂದ ಆನೆಗಳ ಆಯ್ಕೆಯೂ ವಿಳಂಬವಾಗಿದೆ.ದುಬಾರೆ...

ಹಬ್ಬದ ದೀಪಗಳ ಹಿಂದೆ ಮೌನದ ನೋವುಗಳು

ಈ ಲೇಖನ ಹಬ್ಬವನ್ನು ವಿರೋಧಿಸುವುದಿಲ್ಲ. ಆದರೆ, ಹಬ್ಬವನ್ನು ನೋಡುವ ದೃಷ್ಟಿಕೋನವನ್ನು ವಿಸ್ತಾರಗೊಳಿಸಲು ಒತ್ತು ನೀಡುತ್ತದೆ. ಇದು ಕರ್ನಾಟಕದ ಹೆಮ್ಮೆಯ ಹಬ್ಬ, ವಿಶ್ವದಾದ್ಯಂತ ಸದ್ದು ಮಾಡುತ್ತದೆ. ಎಲ್ಲೆಲ್ಲೂ ದೀಪಗಳು, ಸಂಗೀತ, ಸಂಸ್ಕೃತಿ, ಸಂತೋಷ ತುಂಬಿರುತ್ತದೆ ಇಡಿ...

ಮೈಸೂರು ದಸರಾ | ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು. ಕ್ಯಾಪ್ಟನ್ ಅಭಿಮನ್ಯು ಹೊತ್ತಿರುವ 750 ಕೆಜಿ ತೂಕದ ಅಂಬಾರಿಯಲ್ಲಿ ವಿರಾಜಮಾನರಾದ ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ...

ಜನಪ್ರಿಯ

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...

ಹಾವೇರಿ | ಜ್ಞಾನೇಶ ಕುಮಾರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಚುನಾವಣೆ ಮುಖ್ಯಾಧಿಕಾರಿ ಜ್ಞಾನೇಶಕುಮಾರ ರಾಜೀನಾಮೆ ನೀಡುವಂತೆ ಹಾವೇರಿ‌ ಪಟ್ಟಣದ ಜಿಲ್ಲಾಧಿಕಾರಿ‌...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಮೈಸೂರು ದಸರಾ