ಮೈಸೂರು | ಬೀದಿ ನಾಯಿಮರಿಗಳ ದತ್ತು ಸ್ವೀಕಾರ ಅಭಿಯಾನಕ್ಕೆ ಚಾಲನೆ; ಸಾರ್ವಜನಿಕರಲ್ಲಿ ಜಾಗೃತಿ

ಮೈಸೂರು ನಗರ ಪಾಲಿಕೆ ಪ್ರಾಣಿಗಳ ಕಲ್ಯಾಣದತ್ತ ಬದ್ಧತೆಯ ಭಾಗವಾಗಿ ಇಂದು ನಗರದ ಟೌನ್ ಹಾಲ್‌ನಲ್ಲಿ ಬೀದಿ ನಾಯಿಮರಿಗಳ ದತ್ತು ಸ್ವೀಕಾರ ಅಭಿಯಾನವನ್ನು ಆಯೋಜಿಸಿತ್ತು. ಈ ಮೂಲಕ ಬೀದಿ ನಾಯಿಮರಿಗಳಿಗೆ ಸುರಕ್ಷಿತ ಮನೆ ಒದಗಿಸುವುದರ...

ಮೈಸೂರು | ಎಂಸಿಸಿ ಇ-ಖಾತಾ ಅಭಿಯಾನ; ಡಿಸೆಂಬರ್‌ನಲ್ಲಿ ₹1.7 ಕೋಟಿ ಆದಾಯ ಹೆಚ್ಚಳ

ಮೈಸೂರು ಮಹಾನಗರ ಪಾಲಿಕೆಯ ಇ-ಖಾತಾ ಅಭಿಯಾನದಿಂದ ನವೆಂಬರ್ ತಿಂಗಳಿಗೆ ಹೋಲಿಸಿದರೆ ಡಿಸೆಂಬರ್‌ನಲ್ಲಿ ₹1.7 ಕೋಟಿ ಆದಾಯ ಹೆಚ್ಚಳವಾಗಿದ್ದು, ಡಿಜಿಟಲ್ ಸಂಸ್ಕರಿಸಿದ ಖಾತಾಗಳನ್ನು ಪಡೆಯಲು ಸುಮಾರು 2,500 ಮಂದಿ ಅರ್ಜಿದಾರರು ಆಸ್ತಿ ತೆರಿಗೆ...

ಮೈಸೂರು | ಉಪಯೋಗವಾಗದ ಅಂಡರ್ ಪಾಸ್; ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಿಡಿಶಾಪ

ಮೈಸೂರು ಸ್ವಚ್ಛತೆ ವಿಚಾರದಲ್ಲಿ ದೇಶದ ಗಮನ ಸೆಳೆಯುವ ನಗರ, ಅದರಲ್ಲೂ ವಿಶ್ವದ ಮಟ್ಟಿಗೆ ಪ್ರವಾಸಿಗರನ್ನು ಕೈಬೀಸಿ ಕರೆಯುವ ಪ್ರವಾಸಿಗರ ಸ್ವರ್ಗ. ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ಪಾರಂಪರಿಕ ಕಟ್ಟಡಗಳು ಜನರ ಮನಸ್ಸನ್ನು ಸೆಳೆಯುತ್ತಿವೆ....

ಮೈಸೂರು | ಚೆಕ್ ದುರುಪಯೋಗ; ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು

ವ್ಯವಹಾರದ ಭದ್ರತೆಗಾಗಿ ನೀಡಿದ್ದ 4.5 ಲಕ್ಷ ರೂ. ಚೆಕ್‌ಅನ್ನು​​ ದುರುಪಯೋಗ ಮಾಡಿಕೊಂಡ ಆರೋಪ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ. ಪಾಲಿಕೆ ಆರೋಗ್ಯಾಧಿಕಾರಿ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಮೈಸೂರಿನ ಸರಸ್ವತಿಪುರಂ...

ಮೈಸೂರು | ಸ್ಥಳೀಯರ ಬೇಡಿಕೆಗೆ ಮಣಿದ ಎಂಸಿಸಿ; ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಕಾರ್ಯಾರಂಭ

ಮೈಸೂರು ನಗರದ ಹೊರವಲಯದಲ್ಲಿರುವ ಆರ್ ಆರ್ ನಗರ, ದಟ್ಟಗಳ್ಳಿ, ಬೋಗಾದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳ ಪ್ರಮುಖ ಬೇಡಿಕೆಗಳಲ್ಲಿ ಒಂದಾದ ಆರ್ ಆರ್ ನಗರ ಬಳಿಯ ನ್ಯೂ ಕಾಂತರಾಜ್ ಅರಸ್ ರಸ್ತೆಯ ರಿಂಗ್...

ಜನಪ್ರಿಯ

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

Tag: ಮೈಸೂರು ಮಹಾನಗರ ಪಾಲಿಕೆ