ರಂಗಭೂಮಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲು ಇಚ್ಛಾಶಕ್ತಿ, ಬದ್ಧತೆ ಹಾಗೂ ಸಾಂಸ್ಕೃತಿಕ ಹೊಣೆಗಾರಿಕೆ ಅಗತ್ಯ. ಸಮಾಜದ ಜಡತ್ವವನ್ನು ಕಳೆಯಲು ಚಲನಶೀಲತೆ ಬೇಕಿದ್ದು, ಆ ಚಲನಶೀಲತೆಗೆ ಸಂಸ್ಕೃತಿ ಕೀಲೆಣ್ಣೆಯಂತೆ ಕಾರ್ಯನಿರ್ವಹಿಸುತ್ತದೆ ಎಂದು ನಾಟಕಕಾರ ಹಾಗೂ ಚಿಂತಕ...
ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ ಹಾಡುಗಳ ಆಡಿಯೊ ಆಲ್ಬಂ ಮೈಸೂರಿನಲ್ಲಿ ಭಾನುವಾರ ಬಿಡುಗಡೆಯಾಯಿತು.
ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ಸಾಹಿತ್ಯ ರಚನೆಯಲ್ಲಿ ಮೂಡಿಬಂದಿರುವ ‘ದಸರಾ’ ಹಾಗೂ...
ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಹಾಗೂ ಸಮಾಜವನ್ನು ನೋಡುವ ದೃಷ್ಟಿಕೋನವನ್ನು ವಿಸ್ತರಿಸುವ ಪಾಠಶಾಲೆಯಾಗಿದೆ ಎಂದು ನಿರಂತರ ಫೌಂಡೇಶನ್‌ನ ನಿರ್ದೇಶಕ ಶ್ರೀನಿವಾಸ ಪಾಲಹಳ್ಳಿ ಹೇಳಿದರು.
ಮೈಸೂರಿನ...
ಟಿ. ನರಸೀಪುರದಲ್ಲಿ ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ದಸಂಸ ಹಾಗೂ ನೀಲಿ ಶಾಲಿನ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಹಗುರವಾಗಿ ಮಾತನಾಡಿ ಅವಮಾನಿಸಿದ್ದಾರೆ ಎಂದು ಆರೋಪಿಸಿ, ಅವರ ಹೇಳಿಕೆಯನ್ನು ಖಂಡಿಸಿ ವಿವಿಧ ಪ್ರಗತಿಪರ...
ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಂವಿಧಾನದ ಮೌಲ್ಯಗಳು, ಸಾಮಾಜಿಕ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಗಾಗಿ...