ಧಾರವಾಡ | ಲಾರಿ-ಕಾರು ನಡುವೆ ಅಪಘಾತ; ಮೂವರು ದುರ್ಮರಣ

ಧಾರವಾಡ ಬೈಪಾಸ್‌ನಲ್ಲಿ ಭಾನುವಾರ ಬೆಳಗಿನ ಜಾವ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ. ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ಕ್ಯಾರಕೊಪ್ಪದ ಸಮೀಪ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ ಸುಳ್ಳಿನ ಸಂಸ್ಕಾರ ಸೋಲಿಸಿ ಸತ್ಯದ ಘನತೆ ಗೆಲ್ಲಿಸಿದ್ದಾರೆ ಇದು ನನ್ನ ಕೊನೆ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು...

ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಘೋಷಿತ ಗ್ಯಾರಂಟಿಗಳು ಹಂತಹಂತವಾಗಿ ಜಾರಿಯಾಗಲಿವೆ ಪ್ರಣಾಳಿಕೆಯ ಘೋಷಣೆಯಂತೆ ನಾವು ಗ್ಯಾರಂಟಿ ಅನುಷ್ಠಾನ ಮಾಡುತ್ತಿದ್ದೇವೆ ರಾಜ್ಯ ಸರ್ಕಾರ ಘೋಷಿತ ಗ್ಯಾರಂಟಿ ಯೋಜನೆ ಬಗ್ಗೆ ಇದ್ದ ಎಲ್ಲಾ ಗೊಂದಲಗಳು ಬಗೆಹರಿದಿದೆ. ನಾವು ಏನು ಹೇಳಿದ್ದೆವೋ ಅದರಂತೆ ನಡೆದುಕೊಂಡಿದ್ದೇವೆ...

ಮೈಸೂರು | ಮನೆಯಲ್ಲಿ ಲಂಚ ಪಡೆಯುವ ವೇಳೆ ಸಿಕ್ಕಿ ಬಿದ್ದ ಚೆಸ್ಕಾಂ ಎಂಜಿನಿಯರ್

ಒಂದೇ ದಿನ ಪ್ರತ್ಯೇಕ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಎಂಜಿನಿಯರ್‌ಗಳು ಬಂಧನಕ್ಕೆ ಒಳಗಾಗಿದ್ದು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಚಾರ್ಜಿಂಗ್ ಪಾಯಿಂಟ್‌ಗೆ ಅನುಮತಿ ನೀಡಲು ಕುಶಾಲನಗರ ಎಇಇ ಸೇರಿದಂತೆ ಶಾಲಾ ಕಟ್ಟಡ...

ಮೈಸೂರು | ಕೈಕೊಟ್ಟ ಮುಂಗಾರು; ಆಗಸದತ್ತ ಮುಖ ಮಾಡುತ್ತಿರುವ ರೈತರು

ಮೈಸೂರು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದರಿಂದ ರೈತರು ಕೃಷಿ ಭೂಮಿ ಹದ ಮಾಡಿ, ತಂಬಾಕು, ಹತ್ತಿ, ಜೋಳ, ಸೂರ್ಯಕಾಂತಿ ಹಾಗೂ ದ್ವಿದಳ ದಾನ್ಯಗಳನ್ನು ಬಿತ್ತಿದ್ದರು. ಆದರೆ ಮೇ ಕೊನೆಯಿಂದ ಮಳೆ ಬೀಳದ...

ಜನಪ್ರಿಯ

ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ...

ಕಲಬುರಗಿ | ಹನುಮಾನ ಗುಡಿ ಬಳಿ ಇಸ್ಪೀಟ್ ಜೂಜಾಟ; 8 ಮಂದಿ ಬಂಧನ, ₹8,120 ನಗದು ಜಪ್ತಿ

ನಗರದ ಕೋಟನೂರು (ಡಿ) ಸೀಮೆಯ ಮಯೂರ ನಗರದ ಹನುಮಾನ ಗುಡಿ ಸಮೀಪ...

ಚಿಕ್ಕಬಳ್ಳಾಪುರ : ಕೆಪಿಸಿಸಿ ಖಜಾಂಚಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿ. ಹೆಚ್ ನಾಗರಾಜ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದಶಕಗಳ ಕಾಲದಿಂದ ಕಟ್ಟಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ...

ಕಲಬುರಗಿ | ಗಾಂಜಾ ಸೇವನೆ ದೃಢ: 26 ವರ್ಷದ ಯುವಕನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಆರೋಪದ ಮೇರೆಗೆ 26 ವರ್ಷದ...

Tag: ಮೈಸೂರು