ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ

ಸಿದ್ದರಾಮನಹುಂಡಿಯಲ್ಲಿ ಮತಚಲಾಯಿಸಿದ ಮಾಜಿ ಸಿಎಂ ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎಂದ ಸಿದ್ದರಾಮಯ್ಯ ಈ ಬಾರಿ ಸ್ಪಷ್ಟ ಬಹುಮತ ದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ...

ಮೈಸೂರು | ಮತಗಟ್ಟೆಯತ್ತ ಸುಳಿಯದ ಮತದಾರರು; ಖಾಲಿ ಕುಳಿತ ಅಧಿಕಾರಿಗಳು

ಬುಧವಾರ ರಾಜ್ಯಾದ್ಯಂತ ಶಾಸಕ ಆಯ್ಕೆಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಮತದಾರರು ಮತದಾನಕ್ಕೆ ತೆರಳುತ್ತಿದ್ದಾರೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಮತದಾರರು 'ತಾವು ಮತದಾನ ಬಹಿಷ್ಕರಿಸಿದ್ದೇವೆ' ಎಂದು ಹೇಳಿದ್ದು, ಮತಗಟ್ಟೆಯತ್ತ...

ದಾಖಲೆ ಮರೆತ ರಾಜಮಾತೆ ಪ್ರಮೋದಾದೇವಿ | ಒಂದು ಗಂಟೆ ತಡವಾಗಿ ಮತ ಚಲಾವಣೆ

ವೋಟರ್ ಐಡಿ ಮರೆತು ಮತ ಚಲಾವಣೆಗೆ ಬಂದಿದ್ದ ಪ್ರಮೋದಾದೇವಿ ಮೂಲ ದಾಖಲೆಯೊಂದಿಗೇ ಮತ ಚಲಾಯಿಸಲು ಸೂಚಿಸಿದ ಅಧಿಕಾರಿಗಳು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮತದಾನಕ್ಕೆ ಬಂದು ಪೇಚಿಗೆ ಸಿಲುಕಿದ ಘಟನೆ ಮೈಸೂರಿನಲ್ಲಿ ದಾಖಲಾಗಿದೆ. ವೋಟ್ ಮಾಡಲು ಬಂದಿದ್ದ...

ಮೈಸೂರು | ಆಮರಣಾಂತ ಉಪವಾಸ ಸತ್ಯಾಗ್ರಹ; ಮತದಾನ ಬಹಿಷ್ಕಾರಕ್ಕೆ ಮುಂದಾದ ದಸಂಸ

ಶೋಷಿತ ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಿ, ಬಾಬಾ ಸಾಹೇಬ್‌ ಅಂಬೇಡ್ಕರರು ಕೊಟ್ಟ ಸಂವಿಧಾನದ ಅಡಿಯಲ್ಲಿ ನ್ಯಾಯ ನೀಡಿ ನಮ್ಮ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಆಮರಣಾಂತ ಪ್ರತಿಭಟನೆ ನಡೆಸುತ್ತಿದೆ. ಮೈಸೂರು...

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿಂತು ಡಿಕೆಶಿ-ಸಿದ್ದರಾಮಯ್ಯ ನಾಡಿನ ಜನತೆಗೆ ವಾಗ್ದಾನ

ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಡಿಕೆಶಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಬೇಡಿಕೊಂಡ ನಾಯಕದ್ವಯರು ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ದಿನ ಮೊದಲೇ ಕಾಂಗ್ರೆಸ್ ಭರವಸೆಯ ʼಹಸ್ತʼ ಮೇಲೆತ್ತಿದೆ. ಅಧಿಕಾರಕ್ಕೇರಿದ ಮರುಕ್ಷಣದಲ್ಲೇ ಪಕ್ಷ ಘೋಷಿತ ಗ್ಯಾರಂಟಿ...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ: ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹ

ಜಗತ್ತಿಗೆ ಸಮಾನತೆ, ಕಾಯಕ ಮತ್ತು ದಾಸೋಹದ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರ...

ಕೋಲಾರ | ಜಿಲ್ಲಾ ನ್ಯಾಯಾಲಯದ ಅಭಿವೃದ್ಧಿಗೆ ₹1 ಕೋಟಿ ಅನುದಾನ: ಕೊತ್ತೂರು ಮಂಜುನಾಥ್

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರು ಹಾಗೂ ಕಕ್ಷಿದಾರರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ...

ಕಲಬುರಗಿ | ಶೋಷಿತರು, ದಮನಿತರ ನೋವಿಗೆ ಸಾಹಿತ್ಯ ಧ್ವನಿಯಾಗಲಿ: ಡಾ. ಖಾಜಾವಲಿ ಈಚನಾಳ

ಸಾಹಿತ್ಯ ಕೇವಲ ಸಮಾಜದ ಪ್ರತಿಬಿಂಬವಾಗದೆ, ಸಾಮಾಜಿಕ ಬದಲಾವಣೆಗೆ ಪ್ರೇರಕ ಶಕ್ತಿಯಾಗಬೇಕು. ಶೋಷಿತರು,...

ದೆಹಲಿಯಲ್ಲಿ 6 ವರ್ಷಗಳಲ್ಲಿ 6,500ಕ್ಕೂ ಹೆಚ್ಚು ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು; ಪ್ರತಿ 3 ದಿನಕ್ಕೊಬ್ಬರು ಬಲಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ತೀವ್ರತೆಯ ನಡುವೆಯೇ ಶ್ವಾಸಕೋಶದ ಕ್ಯಾನ್ಸರ್ (Lung...

Tag: ಮೈಸೂರು