ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ | ರಾಜವಂಶಸ್ಥ-ಶ್ರೀಸಾಮಾನ್ಯ, ಗೆಲ್ಲುವವರು ಯಾರು?

ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ. ಅಭ್ಯರ್ಥಿ ಆಯ್ಕೆಯೂ ಅವರದೇ. ಹಾಗಾಗಿ ಈ ಕ್ಷೇತ್ರದ ಗೆಲುವು ಸಿದ್ದರಾಮಯ್ಯನವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ಕಾರಣಕ್ಕಾಗಿಯೇ ಪ್ರಧಾನಿ ಮೋದಿಯವರು ಕೂಡ ಮೈಸೂರಿನತ್ತ ವಿಶೇಷ ಗಮನ ಹರಿಸಿದ್ದಾರೆ....

ಭಯದಿಂದ ಬಿಜೆಪಿ-ಜೆಡಿಎಸ್ ಮೈತ್ರಿ; ಜನತೆ ಇವರನ್ನು ಸೋಲಿಸಬೇಕು: ಸಿದ್ದರಾಮಯ್ಯ ಕರೆ

ಕರ್ನಾಟಕದಲ್ಲಿ ಸೋಲುವ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಇವರನ್ನು ಜನತೆ ಸೋಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ಮೈಸೂರಿನಲ್ಲಿ ಅನ್ಯ ಪಕ್ಷಗಳ ವಿವಿಧ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, "ಕಾಂಗ್ರೆಸ್...

ಲೋಕಸಭಾ ಚುನಾವಣೆ | ತನ್ವೀರ್‌ಗೆ ಹಳೇ ಮೈಸೂರು ಭಾಗದ ‘ಜವಾಬ್ದಾರಿ’

ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಸಂಘಟನೆಯ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ. ಆ ಮೂಲಕ‍ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ತನ್ವೀರ್...

ಮೈಸೂರು | ಬಿಜೆಪಿ ಅಭ್ಯರ್ಥಿ ಯದುವೀರ್ ರೇಡಿಯೋ ಕಾರ್ಯಕ್ರಮ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ರೇಡಿಯೋ ಮಿರ್ಚಿ ಕಾರ್ಯಕ್ರಮ ಸಂಬಂಧ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.ಮೈಸೂರಿನ...

ಮೈಸೂರು | ಹನಗೋಡು ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ; ಸ್ಥಳೀಯರಲ್ಲಿ ಆತಂಕ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಮತ್ತೆ ಹುಲಿ ಹೆಜ್ಜೆಗುರುತು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.ಹನಗೋಡು ಗ್ರಾಮದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್ ಆರ್ ರಮೇಶ್‌ಗೆ ಸೇರಿದ ತೋಟದಲ್ಲಿ ಕಳೆದ ಎರಡು...

ಜನಪ್ರಿಯ

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...

ಇದು ಮೋದಿಯವರ ಅತ್ಯಂತ ಕಷ್ಟಕರವಾದ ಚುನಾವಣೆಯೇ ?

ಮೋದಿ ಹೆಸರು ಹೇಳಕೊಂಡು, ಇವರು ಗಂಟು ಮಾಡಿಕೊಂಡು ಆಸ್ತಿ ಮಾಡಕೊಳ್ಳುತ್ತಿದ್ದಾರೆ. ಬಡವರ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...

ಈ ದಿನ ವಿಶೇಷ | ಬಿಜೆಪಿ ಬೆಳೆಸಿದ ಯಡಿಯೂರಪ್ಪ ಬಿಜೆಪಿಗೇ ಬೇಡವಾದರೆ?

ಯಡಿಯೂರಪ್ಪನವರು ಸ್ವಂತ ಶಕ್ತಿಯಿಂದ ಪಕ್ಷ ಕಟ್ಟಿದವರು, ಬೆಳೆದವರು. ಅವರು ಮೋದಿಗಿಂತ ಹಿರಿಯರು,...

Tag: ಮೈಸೂರು