‘ಓದಿನಲ್ಲಿ ಜೀವ, ಓದಿನಲ್ಲೇ ಜೀವನ’

ಆಧುನಿಕತೆಯ ವೇಗದಲ್ಲಿ ಪುಸ್ತಕದಿಂದ ದೂರವಾಗುತ್ತಿರುವ ಪೀಳಿಗೆಗೆ ಓದಿನ ಮಹತ್ವವನ್ನು ಮತ್ತೆ ಮನವರಿಕೆ ಮಾಡಬೇಕಾದ ಕಾಲವಿದು. ಓದು ಕೇವಲ ಅಕ್ಷರಗಳನ್ನು ಗುರುತಿಸುವ ಪ್ರಕ್ರಿಯೆಯಲ್ಲ. ಅದು ಮನುಷ್ಯನೊಳಗಿನ ಚಿಂತನೆಗೆ ರೂಪ ನೀಡುವ, ಅರಿವನ್ನು ವಿಸ್ತರಿಸುವ, ಅನುಭವವನ್ನು...

​ಮೊಬೈಲ್ ಗೀಳಿಗೆ ಬಿದ್ದು ಪುಸ್ತಕಗಳ ಕಡೆಗಣಿಸದಿರಿ: ವಿದ್ಯಾರ್ಥಿಗಳಿಗೆ ‘ಪುಸ್ತಕದ ಮನೆ’ ಅಂಕೆಗೌಡ ಕಿವಿಮಾತು

​ಪ್ರಪಂಚದ ಯಾವುದೇ ಕ್ಷೇತ್ರದಲ್ಲಿಯೂ ಹಣ, ಅಂತಸ್ತು ಸಂಪಾದನೆಗಿಂತ ಜ್ಞಾನ ಸಂಪಾದನೆ ಅತಿ ಮುಖ್ಯವಾದದ್ದು. ಹೀಗಾಗಿ ಈಗಿನ ವಿದ್ಯಮಾನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯ ಗೀಳಿಗೆ ಬಿದ್ದು ಪುಸ್ತಕಗಳನ್ನು ಓದುವುದನ್ನು ಕಡೆಗಣಿಸಬಾರದು ಎಂದು 'ಪುಸ್ತಕದ ಮನೆ'...

ಕಲಬುರಗಿ | ಸಂಜೆ 7ರಿಂದ 9ರವರೆಗೆ ಮೊಬೈಲ್, ಟಿವಿ ಬಂದ್: ಯಡ್ರಾಮಿ ತಾಲೂಕು ಪಂಚಾಯತ್ ಆದೇಶ

ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸೆಸೆಲ್ಸಿ ಸಾರ್ವಜನಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಂತ ಹಾಗೂ ಅನುಕೂಲಕರ ಅಧ್ಯಯನ ವಾತಾವರಣ ಕಲ್ಪಿಸಲು ಯಡ್ರಾಮಿ ತಾಲೂಕು ಪಂಚಾಯತ್ ಮಹತ್ವದ ಆದೇಶ ಹೊರಡಿಸಿದೆ. ತಾಲೂಕಿನ ವ್ಯಾಪ್ತಿಯ ಎಲ್ಲಾ...

ಈ ದಿನ ಸಂಪಾದಕೀಯ | ಮೊಬೈಲ್ ಮೃತ್ಯು ಮೋಡಿಯಿಂದ ಮಕ್ಕಳನ್ನು ರಕ್ಷಿಸುವವರಾರು?

ಕೈಗೆ ಮೊಬೈಲ್ ಬಂದಾಗ, ಪ್ರಪಂಚವೇ ಬೆರಳತುದಿಯಲ್ಲಿ ಎಂದು ಬೀಗಿದ್ದೆವು. ಸುಲಭವಾಗಿಸಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಬದುಕಿನೊಳಕ್ಕೇ ಬಿಟ್ಟುಕೊಂಡಿದ್ದೆವು. ಆದರೆ ಈಗ ಮೊಬೈಲ್ ಆಡಿಸಿದಂತೆ ಆಡುವ ಕೀಲುಗೊಂಬೆಗಳಾಗಿದ್ದೇವೆ. ಮುಂದುವರೆದರೆ, ಗಾಝಿಯಾಬಾದ್‌ನಲ್ಲಾದ ದುರ್ಘಟನೆ ನಮ್ಮ ಮನೆಯಲ್ಲೂ ಘಟಿಸಬಹುದು. ಉತ್ತರ...

ಬೆಳಗಾವಿ | ಕಪ್ಪಲಗುದ್ದಿಯಲ್ಲಿ 7ರಿಂದ 9ರವರೆಗೆ ಮೋಬೈಲ್ ಟಿವಿ ನಿರ್ಬಂಧ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡುವ ಉದ್ದೇಶದಿಂದ ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಟಿ.ವಿ ಮತ್ತು ಮೊಬೈಲ್‌ಫೋನ್ ಬಳಸದಂತೆ ಗ್ರಾಮ...

ಜನಪ್ರಿಯ

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ...

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

Tag: ಮೊಬೈಲ್