ಹಲ್ಲಿ ಬಿದ್ದ ಊಟ ಸೇವಿಸಿ 50 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ನಗರದ ಚಂದ್ರಬಂಡಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬುಧವಾರ ನಡೆದಿದೆ .
ವಿದ್ಯಾರ್ಥಿಗಳು ಬೆಳಗಿನ ಉಪಹಾರ ಪುಲಾವ್ ಅನ್ನ...
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದೂದಿಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಬಸಪ್ಪ ಗೌಡಪ್ಪನವರ (15) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ...
ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
250 ವಿದ್ಯಾರ್ಥಿಗಿರುವ ಮೊರಾರ್ಜಿ ಶಾಲೆಗೆ ತೆರಳಿದ ಮುಖ್ಯಮಂತ್ರಿಗಳು, ಮೊದಲಿಗೆ 10 ನೇ ತರಗತಿಗೆ ಭೇಟಿ ನೀಡಿದರು....
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗಿನ ಉಪಹಾರ ಸೇವಿಸಿ 17 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಲವು ದಿನಗಳಿಂದ...
ವಿದ್ಯುತ್ ಸ್ಪರ್ಶದಿಂದ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಸಾವನ್ನಪ್ಪಿದ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕಾಶ್...