ಏ.14ರಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಸಂಚಾರ ಮಾರ್ಪಾಡುಗೊಳಿಸಿದ ಪೊಲೀಸರು

ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14ರ ಭಾನುವಾರದಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಚಾರ ಮಾರ್ಪಾಡುಗೊಳಿಸಿ ಪೊಲೀಸರು ಆದೇಶ...

ಟ್ವಿಟರ್‌ನಲ್ಲಿ ಮೋದಿ ಗೋ ಬ್ಯಾಕ್ ಟ್ರೆಂಡಿಂಗ್!‌

ಮೋದಿ ಗೋ ಬ್ಯಾಕ್ ಮೂಲಕ ರಾಜಸ್ಥಾನ ಭೇಟಿಗೆ ವಿರೋಧ 30 ದಿನಗಳ ಅವಧಿಯಲ್ಲಿ ಬಿಜೆಪಿ, ದೇಶಾದ್ಯಂತ 50 ರ‍್ಯಾಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ 30 ದಿನಗಳ ಅವಧಿಯಲ್ಲಿ ಬಿಜೆಪಿ, ದೇಶಾದ್ಯಂತ 50 ರ‍್ಯಾಲಿಗಳನ್ನು...

ಮೈಸೂರು | ಮೋದಿ ರೋಡ್‌ ಶೋ ಮಾಡಿದ್ದ ರಸ್ತೆಗೆ ಗೋ ಮೂತ್ರ ಸಿಂಪಡಿಸಿ ಸ್ವಚ್ಛತೆ

ಅಂಬಾರಿ ಸಾಗುವ ಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದೇ ತಪ್ಪು ನಾಡಹಬ್ಬಕ್ಕೆ ಅಪಮಾನ ಆಗುವ ರೀತಿ ಬಿಜೆಪಿ ರೋಡ್ ಶೋ ಮಾಡಿದೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಬಳಿಕ ಪ್ರಧಾನಿ ನರೇಂದ್ರ ಮೋದಿ...

ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ; ನೆರೆದಿದ್ದವರು ಬಿಚ್ಚಿಟ್ಟ ಸತ್ಯಗಳಿವು

ದಿನಗಣನೆಯಲ್ಲಿರುವ ವಿಧಾನಸಭಾ ಚುನಾವಣೆಯ ಭರಾಟೆ ಜೋರಾಗಿದೆ. ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ 36 ಕಿ.ಮೀ ರೋಡ್‌ ಶೋ ನಡೆಸುತ್ತಿದ್ದಾರೆ. ಶನಿವಾರ ಸುಮಾರು 28 ಕಿ.ಮೀ ರೋಡ್‌ ಶೋ ನಡೆಸಿದ್ದು, ಮೋದಿ...

ಶೋಭಾ ಕರಂದ್ಲಾಜೆ ಸೀತಾಮಾತೆ ಆಗಲಿ, ಶೂರ್ಪನಕಿ ಪಾತ್ರ ಬೇಡ: ರಮೇಶ್‌ ಬಾಬು

ಮೋದಿ ರೋಡ್ ಶೋ ಬಗ್ಗೆ ತಕರಾರು ಇಲ್ಲ, ಜನಸಮಾನ್ಯರಿಗೆ ತೊಂದರೆ ಬಗ್ಗೆ ಅರಿವು ಇರಲಿ ಶೋಭಾ ಕರಂದ್ಲಾಜೆ ಉತ್ತಮ ಮ್ಯಾನಿಪುಲೇಟರ್ ಆಗಿದ್ದು, ಹೀಗಾಗಿ ಉಸ್ತುವಾರಿಗಳಾಗಿದ್ದಾರೆ ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣದಲ್ಲಿ ಸೀತಾಮಾತೆಯ ಪಾತ್ರ ನಿರ್ವಹಿಸಬೇಕು....

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ಮೋದಿ ರೋಡ್‌ ಶೋ