ಬ್ರೇಕಿಂಗ್ ನ್ಯೂಸ್ | ಮೋದಿ ಸರ್ಕಾರದ ‘ಐಟಿ ನಿಯಮಗಳ ತಿದ್ದುಪಡಿ ಮಸೂದೆ’ ರದ್ದು; ಬಾಂಬೆ ಹೈಕೋರ್ಟ್‌ ಆದೇಶ

ಸಾಮಾಜಿಕ ಜಾಲತಾಣಗಳು ಹಾಗೂ ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಐಟಿ ನಿಮಯಗಳಿಗೆ ಮೋದಿ ಸರ್ಕಾರ ತಂದಿದ್ದ ತಿದ್ದುಪಡಿಗಳಿಗೆ ಬಾಂಬೆ ಹೈಕೋರ್ಟ್‌ ತಡೆಯೊಡ್ಡಿದೆ. ಸರ್ಕಾರಿ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿಯಂತ್ರಣದಲ್ಲಿ ಫ್ಯಾಕ್ಟ್‌ಚೆಕ್ ಘಟಕವನ್ನು ಸ್ಥಾಪಿಸುವ ಉದ್ದೇಶದಿಂದ...

‘ಹರ್ ಘರ್ ನೌಕ್ರಿ’ | ಭಾರತದ ಭವಿಷ್ಯಕ್ಕೆ ಖರ್ಗೆ ಕೊಟ್ಟ ಹೊಸ ಘೋಷ

ಭಾರತವು 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಮೂರು ವರ್ಷಗಳ ಹಿಂದೆ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯ ಸಮಯದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 'ಆಜಾದಿ ಕಾ ಅಮೃತ್ ಮಹೋತ್ಸವ' ಎಂಬ ಘೋಷಣೆಯನ್ನು...

ಪಠ್ಯಪುಸ್ತಕಗಳಲ್ಲಿ ಸಂವಿಧಾನದ ‘ಪೀಠಿಕೆ’ ಕೈಬಿಟ್ಟ ಮೋದಿ ಸರ್ಕಾರ; ಮನುವಾದಿಗಳ ಪೈಶಾಚಿಕ ಕೃತ್ಯ

ಶಾಲಾ ಮಕ್ಕಳಿಗಾಗಿ ವಿತರಿಸಲು ನ್ಯಾಷನಲ್ ಕೌನ್ಸಿಲ್ ಆಫ್‌ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ಸಿದ್ದಪಡಿಸುವ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಪೀಠಿಕೆಯನ್ನು ತೆಗೆದುಹಾಕಲಾಗಿದೆ. ಈ ನಿಲುವಿನ ಹಿಂದೆ, ಸಂವಿಧಾನದ ಆಶಯ, ಉದ್ದೇಶ ಮತ್ತು ತತ್ವಗಳ...

ವಕ್ಫ್ (ತಿದ್ದುಪಡಿ) ಮಸೂದೆ-2024 | ಮುಸ್ಲಿಮರ ಅವಕಾಶ ಕಸಿದುಕೊಳ್ಳುತ್ತಿದೆಯೇ ಮೋದಿ ಸರ್ಕಾರ?

ಮುಸ್ಲಿಂ ಸಮುದಾಯದ ಆಸ್ತಿಯನ್ನು ಅವರಿಂದ ಕಸಿದುಕೊಳ್ಳುವುದು, ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಆರ್ಥಿಕ ನೆರವಿನ ಆಧಾರವಾಗಿದ್ದ ವಕ್ಫ್‌ ಆಸ್ತಿಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು. ವಕ್ಫ್‌ ಆಸ್ತಿಯ ಆದಾಯದಿಂದ ವಕ್ಫ್ ಮಂಡಳಿಗಳು ನಡೆಸುತ್ತಿದ್ದ ಸಾಮಾಜಿಕ ಕಾರ್ಯಗಳಿಗೆ...

ಸೋರುತ್ತಿದೆ ಹೊಸ ಸಂಸತ್ ಕಟ್ಟಡ; ಅಪಹಾಸ್ಯಕ್ಕೀಡಾದ ಮೋದಿ ಸರ್ಕಾರ – ವಿಡಿಯೋ ನೋಡಿ

ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಸಕಲ ಪೂಜೆ-ಪುನಸ್ಕಾರಗಳೊಂದಿಗೆ ಉದ್ಘಾಟಿಸಿದ್ದ ಹೊಸ ಸಂಸತ್‌ ಭವನವು ಮಳೆಯಿಂದ ಸೋರುತ್ತಿದೆ. ಸಂಸತ್‌ ಭವನದ ಲಾಬಿಯಲ್ಲಿ ಮಳೆ ನೀರು ಸೋರುತ್ತಿದೆ. ಛಾವಣಿಯಿಂದ ನೀರು ಸೋರುತ್ತಿರುವ ಜಾಗದಲ್ಲಿ ಬಕೆಟ್‌ ಇಟ್ಟಿರುವ...

ಜನಪ್ರಿಯ

ಬಾಗಲಕೋಟೆ |ರವಿ ಹಂಜ ಬಂಧನಕ್ಕೆ ಆಗ್ರಹ: ‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ಒತ್ತಾಯ

ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ಹಾಗೂ ಬರಹಗಳನ್ನು ಪ್ರಕಟಿಸಿರುವ ರವಿ...

ಚಿತ್ರದುರ್ಗ| ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ವ್ಯವಸ್ಥೆ: ಮೋಟಾರ್ ಪಂಪ್ ಅಳವಡಿಕೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಪಿ. ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ತಿರುಪತಿ ಕೇಶಮುಂಡನ : ಭಕ್ತರ ನಂಬಿಕೆಯೂ, ಕೋಟ್ಯಂತರ ರೂಪಾಯಿ ವ್ಯವಹಾರವೂ…

ಕೂದಲಿನ ಸೌಂದರ್ಯ ಪ್ರಜ್ಞೆ, ತಳಮಳಗಳ ಭಾವನೆಗಳೇ ಇಂದು ಜಾಗತಿಕವಾಗಿ ಕೋಟ್ಯಂತರ ರೂಪಾಯಿ...

ಬಳ್ಳಾರಿ | ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗೆ ಕಾರಾಗೃಹ ಶಿಕ್ಷೆ, ದಂಡ

ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಸ್ವಂತ ಅಣ್ಣನ ಮೇಲೆಯೇ ಮಾರಣಾಂತಿಕ ಹಲ್ಲೆ...

Tag: ಮೋದಿ ಸರ್ಕಾರ