ಭವನ ಪ್ರಜಾಪ್ರಭುತ್ವದ್ದು, ಭಾವನೆ ರಾಜಪ್ರಭುತ್ವದ್ದು!

ದುರಹಂಕಾರಿ ಸರ್ವಾಧಿಕಾರಿಗಳು ವಿರಾಟವಾದ ಸ್ಮಾರಕ ಮತ್ತು ಭವ್ಯ ಭವನಗಳನ್ನು ನಿರ್ಮಿಸುವ ಶೋಕಿ ಹೊಂದಿರುತ್ತಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಯಾವ ಸಂಸದರು ಕೇವಲ ರಬರ್ ಸ್ಟ್ಯಾಂಪ್ ಆಗಿರುತ್ತಾರೋ, ಸಾಮಾನ್ಯವಾಗಿ ಅವರ ಭವನಗಳೂ ತುಂಬಾ ಭವ್ಯವಾಗಿರುತ್ತವೆ “ಪ್ರಶ್ನೆ...

ಚುನಾವಣೆ 2023 | ಬಿಜೆಪಿಗೆ ಬದಲಾವಣೆಯ ಪಾಠ ಹೇಳಿದ ಕರ್ನಾಟಕ

ರಾಜ್ಯಗಳ ಚುನಾವಣೆಗಳಲ್ಲಿ ಮತದಾರರು ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಮತ ನೀಡುತ್ತಾರೆಯೇ ವಿನಃ, ರಾಜಕೀಯ ವಿಷಯಗಳ ಮೇಲಲ್ಲ ಎಂದು ಅನೇಕ ಚುನಾವಣಾ ಅಧ್ಯಯನಗಳು ಹೇಳಿವೆ. ಅದನ್ನು ಕರ್ನಾಟಕದ ಚುನಾವಣೆ ಮತ್ತೊಮ್ಮೆ ಸಾಬೀತುಪಡಿಸಿದೆ. ಇತ್ತೀಚೆಗೆ ನಡೆದ...

ಕರೆನ್ಸಿಯೊಂದಿಗೆ ಆಡುವ ಆಟ, ಕರೆಂಟ್ ಜೊತೆಗೆ ಆಡಿದ ಆಟದಂತೆ; ಒಂದು ತುಘಲಕ್ ಮೋಜಿನಾಟ

ನೋಟು ರದ್ದತಿಯ ತುಘಲಕ್ ರೀತಿಯ ತೀರ್ಮಾನಕ್ಕಾಗಿ ಸರಕಾರವು ದೇಶದ ಜನತೆಗೆ ಎಂದೂ ಕ್ಷಮೆ ಕೇಳಿಲ್ಲ. ಆದರೆ, ಕಾಳ ಧನ ಇಲ್ಲವಾಗಿಸುವ ವಾದದ ಆಧಾರದ ಮೇಲೆ ಚುನಾವಣೆ ಗೆದ್ದರು. ಒಂದೆರಡು ಬಾರಿ ನೋಟು ರದ್ದತಿಯ...

ಸುಬ್ರಮಣ್ಯನ್ ಸ್ವಾಮಿ ಎಂಬ ಅತೃಪ್ತ ಆತ್ಮದ ಚೀರಾಟ

ಮೋದಿ ಮತ್ತು ದೀದಿ- ಇಬ್ಬರೂ ಸುಬ್ರಮಣ್ಯನ್ ಸ್ವಾಮಿಯನ್ನು ಅನುಮಾನದಿಂದ ನೋಡುತ್ತಿದ್ದಾರೆ. ಅವರ ಪೂರ್ವಾಪರಗಳನ್ನು ಬಲ್ಲವರೆಲ್ಲರೂ ಅವರನ್ನು ವಿದೂಷಕನನ್ನಾಗಿ ಚಿತ್ರಿಸುತ್ತಿದ್ದಾರೆ. ಹಾಗಾಗಿ ಇವತ್ತು ಸ್ವಾಮಿ ಆಡುವ ಮಾತುಗಳು, ಟಂಕಿಸುವ ಟ್ವೀಟ್‌ಗಳು ಅಸ್ತಿತ್ವ ಕಳೆದುಕೊಂಡ ಅತೃಪ್ತ...

ಕರ್ನಾಟಕದಲ್ಲಿ ದ್ವೇಷದ ಸೋಲಾಗಿದೆ, ಆದರೆ ಪ್ರೀತಿಯ ಗೆಲುವು ಆಗಿಲ್ಲ

ಬೆಲೆಯೇರಿಕೆ, ಬಡತನ ಮತ್ತು ನಿರುದ್ಯೋಗದ ಪ್ರಶ್ನೆಗಳಿಂದ ಬಳಲುತ್ತಿರುವ ಜನತೆಗೆ ಕೋಮು ಉನ್ಮಾದದಿಂದ ಮೂರ್ಖರನ್ನಾಗಿಸುವ ತಂತ್ರದ ಸೋಲಾಗಿದೆ. ಕೊನೆಯ ಕ್ಷಣದಲ್ಲಿ ಭಜರಂಗಬಲಿಯ ಆಸರೆ ತೆಗೆದುಕೊಂಡು ಹಿಂದೂ ಭಾವನೆಗಳನ್ನು ಕೆರಳಿಸುವ ಅತ್ಯಂತ ಅಗ್ಗದ ಈ ಆಟದ...

ಜನಪ್ರಿಯ

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

Tag: ಮೋದಿ