ಆರ್‌ಎಸ್‌ಎಸ್ ಮತ್ತು ಪಾಕಿಸ್ತಾನ ಸಂಬಂಧದ ಬಗ್ಗೆ ತನಿಖೆಯಾಗಬೇಕು: ಬಿ.ಕೆ ಹರಿಪ್ರಸಾದ್

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‌ಎಸ್) ಮತ್ತು ಪಾಕಿಸ್ತಾನದ ನಡುವಿನ ನಂಟಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಇತ್ತೀಚೆಗೆ, ಮುಂಬೈನಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ...

ಪಾಕ್ ಜನರು ಭಾರತೀಯರ ಬದ್ಧ ಶತ್ರುಗಳಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

“ಪಾಕಿಸ್ತಾನದ ಜನರು ಭಾರತೀಯರ ಸಂಪೂರ್ಣ ಬದ್ಧ ವೈರಿಗಳೇನೂ ಅಲ್ಲ. ಶಾಶ್ವತ ದ್ವೇಷವು ಯಾವುದೇ ಸಮಸ್ಯೆಗೆ ಪರಿಹಾರವಾಗುವುದಿಲ್ಲ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮುಂಬೈನಲ್ಲಿ ನಡೆದ ‘ಭಾರತದ ಅಂತರರಾಷ್ಟ್ರೀಯ...

RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಕೆನಡಾ ಪ್ರವೇಶ ನಿರಾಕರಣೆ: 40ಕ್ಕೂ ಅಧಿಕ ಸಂಘಟನೆಗಳಿಂದ ಸರ್ಕಾರಕ್ಕೆ ಪತ್ರ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್‌ ಅವರ ಮುಂಬರುವ ಕೆನಡಾ ಭೇಟಿಗೆ ಅಲ್ಲಿನ ಅನೇಕ ಸಂಘಟನೆಗಳು ಮತ್ತು ರಾಜಕೀಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 40ಕ್ಕೂ ಹೆಚ್ಚು ಕೆನಡಿಯನ್ ನಾಗರಿಕ...

RSS ನೋಂದಣಿಯಾದರೆ ಹವಾಲಾ ಜಾಲ ಬಯಲಾಗುವ ಭಯವೇ? ಭಾಗವತ್‌ಗೆ ನಿವೃತ್ತ IPS ಅಧಿಕಾರಿ ಪ್ರಶ್ನೆ

ಆರ್‌ಎಸ್ಎಸ್‌ ಸ್ಥಾಪನೆಯಾಗಿ ನೂರು ವರ್ಷವಾದರೂ ಇನ್ನೂ ಅಧಿಕೃತವಾಗಿ ನೋಂದಣಿಯಾಗಿಲ್ಲ. ಈ ವಿಷಯ ಹಲವು ಬಾರಿ ಚರ್ಚೆಗೆ ಬಂದಿದ್ದು, ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಈ ನಿಲುವನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದಾರೆ. ಈ ನಡುವೆ...

RSS ಸಂವಿಧಾನ ಏನು ಹೇಳುತ್ತದೆ? ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಏನು ಹೇಳುತ್ತಾರೆ?

ಇಂದು RSS ಅಕೌಂಟೆಬಿಲಿಟಿ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ನಾವು ಹೇಗೆ ನೋಡಬೇಕೆಂದರೆ, ಸಂವಿಧಾನ ಇರುವುದು ಕೇವಲ ಅಕ್ಷರಗಳಲ್ಲಿ (Letters) ಮಾತ್ರ ಅಲ್ಲ. ಅದಕ್ಕೊಂದು ಆತ್ಮ (Spirit) ಇದೆ. ಆ ಸ್ಪಿರಿಟ್‌ಗೆ ತಲೆಬಾಗುವ ಪ್ರತಿಯೊಬ್ಬರೂ...

ಜನಪ್ರಿಯ

2 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ ಹಣದುಬ್ಬರ: RBI ನಿಗದಿತ 6%ರ ಗಡಿ ದಾಟಿದ ಬೆಲೆ ಏರಿಕೆ ಬಿಸಿ!

ತರಕಾರಿ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ, ದೇಶದ...

ಸುಳ್ಳು ಹೇಳಿ ಚಪ್ಪಾಳೆ ಗಿಟ್ಟಿಸುವುದು ಶೋಭಾ ಕರಂದ್ಲಾಜೆ ಅವರಿಗೆ ರೂಢಿ: ಎಸ್ ಅಪ್ಪಿ ಮಂಗಳೂರು

ಮಂಗಳೂರು: "ಶೋಭಾ ಕರಂದ್ಲಾಜೆ ಅವರಿಗೆ ಸುಳ್ಳೇ ಬಂಡವಾಳ, ಅದರ ಮೂಲಕವೇ...

ಗೋಹತ್ಯೆಗಿರುವ ಕಠಿಣ ಶಿಕ್ಷೆ ಉಳಿದ ಪ್ರಾಣಿಗಳಿಗೆ ಯಾಕಿಲ್ಲ? ಕೇಂದ್ರದ ಹೊಸ ಕರಡು ನಿಯಮಕ್ಕೆ ವಿರೋಧ!

ಗೋವಿನ ರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ಜಾರಿಗೊಳಿಸಿ ಜೀವಾವಧಿ ಶಿಕ್ಷೆಯಂತಹ ತೀರ್ಪುಗಳಿಗೆ ಕಾರಣವಾಗುತ್ತಿರುವ...

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

Tag: ಮೋಹನ್ ಭಾಗವತ್