ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ಅವರ ವಿಸ್ತೃತ ಕುಟುಂಬದ ಸದಸ್ಯರು, ಉಜ್ಜಯಿನಿಯಲ್ಲಿ ಸರ್ಕಾರದ ನೂತನ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು ಘೋಷಣೆಯಾಗಿರುವ ಆಯಕಟ್ಟಿನ ಜಾಗಗಳಲ್ಲೇ ಬೃಹತ್ ಪ್ರಮಾಣದಲ್ಲಿ ಭೂಮಿ ಖರೀದಿಸಿದ್ದಾರೆ...
ಒತ್ತಾಯಪೂರ್ವಕವಾಗಿ ಮತಾಂತರ ಮಾಡಿದವರಿಗೆ ಸಾವೇ ಶಿಕ್ಷೆಯಾಗಲಿದೆ. ಮಧ್ಯಪ್ರದೇಶ ಸರ್ಕಾರವು ಮತಾಂತರ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತಹ ಕಾನೂನನ್ನು ಜಾರಿ ಮಾಡಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ...
"ಭಾರತದಲ್ಲಿ ವಾಸಿಸಲು ಬಯಸುವ ಎಲ್ಲರೂ ಹಿಂದೂ ದೇವರಾದ ರಾಮ ಮತ್ತು ಕೃಷ್ಣನಿಗೆ ಜೈ ಎನ್ನಬೇಕು" ಎಂದು ಹೇಳುವ ಮೂಲಕ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೊಸ ವಿವಾದ ಸೃಷ್ಟಿಸಿದ್ದಾರೆ.
ಅಶೋಕನಗರ ಜಿಲ್ಲೆಯ ಚಂಡೇರಿಯಲ್ಲಿ ಶ್ರೀಕೃಷ್ಣ...
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮತ ಗಳಿಸಲು ಗಾಂಧಿ ಕುಟುಂಬದ 'ನಕಲಿ' ಗಾಂಧಿ ಉಪನಾಮವನ್ನು ಬಳಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ರಾಜಸ್ಥಾನದ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಅವರು...
ಮಧ್ಯ ಪ್ರದೇಶ ಹರ್ದಾ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ 11 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ.
ಹಾರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿ ಸ್ಫೋಟವುಂಟಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಪೋಟದ...